ಮಡಿಕೇರಿ ಅ.4 : ಕೊಡಗು ಜಿಲ್ಲೆಯ ಪರಿಶಿಷ್ಟ ಪಂಗಡದ ಹಾಡಿ ನಿವಾಸಿಗಳಿಗೆ 2 ನೇ ಬಾರಿಯ ಪೌಷ್ಠಿಕ ಆಹಾರ
ವನ್ನು ವಿತರಿಸಲಾಯಿತು.
250 ಹಾಡಿಗಳಲ್ಲಿ ಪರಿಶಿಷ್ಟ ಪಂಗಡದ ಜನಾಂಗದವರು ವಾಸಿಸುತ್ತಿದ್ದು, ಜೇನುಕುರುಬ, ಯರವ, ಕಾಡುಕುರುಬ ಮತ್ತು ಕುಡಿಯ ಜನಾಂಗದವರ ಅಂದಾಜು 9500 ಕುಟುಂಬಗಳಿಗೆ 2023-24 ನೇ ಸಾಲಿನ ಪೌಷ್ಠಿಕ ಆಹಾರದ 2ನೇ ಬಾರಿಯ ಸರಬರಾಜನ್ನು ಪ್ರಾರಂಭಿಸಲಾಗಿದೆ.







