ಮಡಿಕೇರಿ ಅ.5 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಕೊಡಗು ಜಿಲ್ಲೆಯ ಬಿ.ಎಸ್ .ಆನಂದ ಅವರನ್ನು ನೇಮಕ ಮಾಡಲಾಗಿದೆ.
ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಎಸ್.ಮಧು ಬಂಗಾರಪ್ಪ ಅವರು ಆದೇಶ ಪತ್ರ ಹಸ್ತಾಂತರಿಸುವ ಸಂದರ್ಭ ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್ ಹಾಜರಿದ್ದರು.










