ಮಡಿಕೇರಿ ಅ.7 : ಮಡಿಕೇರಿಯಲ್ಲಿ ಅ.8 ರಂದು ಶಾಪಿಂಗ್ ಉತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ನಗರದ ಕಾವೇರಿ ಹಾಲ್ ಸಭಾಂಗಣದಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 6.30ರ ವರಗೆ ನಡೆಯಲಿದ್ದು, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಮಡಿಕೇರಿ ಕೊಡವ ಸಮಾಜದ ಪೊಮ್ಮಕ್ಕಡ ಒಕ್ಕೂಟದ ಅಧ್ಯಕ್ಷೆ ಕನ್ನಂಡ ಕವಿತಾ ಬೊಳ್ಳಪ್ಪ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಮತ್ತು ನಟ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಉಚಿತ ಕಣ್ಣಿನ ತಪಾಸಣೆ, ಈಗಾಗಲೇ ನೊಂದಾಯಿಸಿಕೊಂಡ ಎಲ್ಲಾ ವಯೋಮಿತಿಯವರಿಗೆ ಫ್ರಿ ಸೈಲ್ ನೃತ್ಯ ಸ್ಪರ್ಧೆ ಹಾಗೂ ಮಕ್ಕಳಿಗೆ ಮ್ಯಾಜಿಕ್ ಶೋ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಉತ್ಸವದ ಆಯೋಜಕರಾದ ಯಮುನಾ ಅಯ್ಯಪ್ಪ ಹಾಗೂ ಅಂಜು ಸುಬ್ರಮಣಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Breaking News
- *ಕೊಡಗು ಪತ್ರಿಕಾ ಭವನ ಟ್ರಸ್ಟ್ ನಿಂದ ಗಣರಾಜ್ಯೋತ್ಸವ ಆಚರಣೆ*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸ್ವಾತಂತ್ರ್ಯ ಮತ್ತು ಸಂವಿಧಾನಕ್ಕಾಗಿ ಶ್ರಮಿಸಿದ ಮಹನೀಯರನ್ನು ಗೌರವಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಗಣತಂತ್ರ ಹಬ್ಬದ ಮೂಲಕ ನಮ್ಮ ದೇಶದ ಸಾಂವಿಧಾನಿಕ ಅನನ್ಯತೆಯನ್ನು ಸಾರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನದ ಆಶಯಗಳಿಗೆ ಬದ್ಧರಾಗಿರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾವೆಲ್ಲರೂ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ, ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*