Share Facebook Twitter LinkedIn Pinterest WhatsApp Email ಮಡಿಕೇರಿ ಅ.8 : ಕರವೇ ಜಿಲ್ಲಾಧ್ಯಕ್ಷ ಕುಶಾಲನಗರದ ವೆಂಕಟೇಶ್ ಪೂಜಾರಿ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೆಂಕಟೇಶ್ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.