Share Facebook Twitter LinkedIn Pinterest WhatsApp Email ಮಡಿಕೇರಿ ಅ.10 : ಕೆದಮಳ್ಳೂರು- ಕಡಂಗ ಕ್ರಿಶ್ಚಿಯನ್ ಕಾಲೋನಿಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಗ್ರಾ.ಪಂ ಸದಸ್ಯರು, ಪಕ್ಷದ ಪ್ರಮುಖರು ಹಾಜರಿದ್ದರು.
*ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನಾ ಸಭೆ : ಕಾಳಸಂತೆಯಲ್ಲಿ ಅಕ್ಕಿ ಮಾರಾಟವಾಗುವುದನ್ನು ತಡೆಯಲು ಸೂಚನೆ*December 24, 2025