ಮಡಿಕೇರಿ ಅ.10 : ಇಸ್ರೇಲ್ ಹಾಗೂ ಪ್ಯಾಲಸ್ರೈನ್ ದೇಶಗಳ ನಡುವೆ ಯುದ್ಧ ನಡೆಯುತ್ತಿದ್ದು, ಅಪಾರ ಪ್ರಮಾಣದ ಸಾವು ನೋವು ಸಂಭವಿಸಿದೆ. ಕರ್ನಾಟಕದ ಹಲವರು ಸಿಲುಕಿಕೊಂಡಿರುವ ಮಾಹಿತಿಯಿದೆ. ಕೊಡಗು ಜಿಲ್ಲೆಯ ಯಾರಾದರೂ ಇಸ್ರೇಲ್ ದೇಶದಲ್ಲಿ ಸಿಲುಕಿದ್ದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆಯಲ್ಲಿ ತಿಳಿಸಿದೆ.
ಜಿಲ್ಲಾ ವಿಪತ್ತು ನಿಯಂತ್ರಣ ಕೊಠಡಿ : 08272-221077, 1077
08272-221099
ವಾಟ್ಸಾಪ್ ಸಂಖ್ಯೆ : 8550001077










