ಮಡಿಕೇರಿ ಅ.10 : ಮಡಿಕೇರಿಯಲ್ಲಿ ನಡೆದ 200 ಮೀಟರ್ ಓಟದ ಸ್ಪರ್ಧೆಯಲ್ಲಿ ದಿಗಂತ್ ರೈ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ನಗರದ ಸಂತ ಜೋಸೆಫರ ಶಾಲೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ದಿಗಂತ್ ರೈ, ಶಾಲೆಯ ದೈಹಿಕ ಶಿಕ್ಷಕಿ ಪ್ರಮೀಳಾ ಅವರ ಮಾರ್ಗ ದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಇವನು ಮಡಿಕೇರಿಯ
ಅನಿಲ್ ರೈ ಹಾಗೂ ಸೋನಿ ರೈ ದಂಪತಿಗಳ ಪುತ್ರ.








