Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ*

ಅಕ್ಟೋಬರ್ 12, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ಅ.12 :  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) 2022ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಾಧ್ಯಮದಲ್ಲಿ ಪ್ರಕಟವಾದ/ಪ್ರಸಾರವಾದ ವರದಿ ಸಹಿತ ಅರ್ಜಿಗಳನ್ನು ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, ಕಂದಾಯ ಭವನ, 3ನೇ ಮಹಡಿ, ಕೆ.ಜಿ.ರೋಡ್, ಬೆಂಗಳೂರು-560009 ಇಲ್ಲಿಗೆ ದಿನಾಂಕ 30.10.2023 ರೊಳಗಾಗಿ ತಲಪುವಂತೆ ಕಳುಹಿಸಲು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿಗಳ ವಿವರ:
1. ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿಗೆ)

2. ಪಟೇಲ್ ಭೈರಹನುಮಯ್ಯ ಪ್ರಶಸ್ತಿ (ಅತ್ಯುತ್ತಮ ಮಾನವೀಯ ವರದಿಗೆ)

3. ಗಿರಿಧರ್ ಪ್ರಶಸ್ತಿ (ಅತ್ಯುತ್ತಮ ಅಪರಾಧ ವರದಿಗೆ)

4. ಬಿ. ಎಸ್. ವೆಂಕಟರಾಂ ಪ್ರಶಸ್ತಿ (ಅತ್ಯುತ್ತಮ ಸ್ಕೂಪ್ ವರದಿಗೆ)

5. ಕೆ. ಎ. ನೆಟ್ಟಕಲಪ್ಪ ಪ್ರಶಸ್ತಿ (ಅತ್ಯುತ್ತಮ ಕ್ರೀಡಾ ವರದಿಗೆ)

6. ಖಾದ್ರಿ ಶಾಮಣ್ಣ ಪ್ರಶಸ್ತಿ (ಅತ್ಯುತ್ತಮ ರಾಜಕೀಯ ವಿಮರ್ಶಾತ್ಮಕ ವರದಿ)

7. ಮಂಗಳ ಎಂ. ಸಿ. ವರ್ಗಿಸ್ ಪ್ರಶಸ್ತಿ (ವಾರ ಪತ್ರಿಕೆಯಲ್ಲಿ ಪ್ರಕಟವಾದ ಚಿತ್ರ ಲೇಖನಕ್ಕೆ)

8) ಬಂಡಾಪುರ ಮುನಿರಾಜು ಸ್ಮಾರಕ ಪ್ರಶಸ್ತಿ (ಅತ್ಯುತ್ತಮ ಸುದ್ದಿ ಛಾಯಾಚಿತ್ರಕ್ಕೆ)

9) ಆರ್.ಎಲ್.ವಾಸುದೇವರಾವ್ ಪ್ರಶಸ್ತಿ (ಅರಣ್ಯ ಕುರಿತ ಅತ್ಯುತ್ತಮ ವರದಿ)

10. ಆರ್.ಎಲ್. ವಾಸುದೇವರಾವ್ ಪ್ರಶಸ್ತಿ (ವನ್ಯ ಪ್ರಾಣಿಗಳ ಕುರಿತ ಅತ್ಯುತ್ತಮ ವರದಿ)

11. ಬಿ.ಜಿ.ತಿಮ್ಮಪ್ಪಯ್ಯ ಪ್ರಶಸ್ತಿ (ಆರ್ಥಿಕ ದುರ್ಬಲ ವರ್ಗದವರ ಕುರಿತ ಅತ್ಯುತ್ತಮ ವರದಿಗೆ)

12. ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ (ಗ್ರಾಮೀಣ ಜನ-ಜೀವನದ ಅತ್ಯುತ್ತಮ ವರದಿಗೆ)

13. ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ (ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ ಅಭಿವೃದ್ಧಿ ಕುರಿತ ಅತ್ಯುತ್ತಮ ವರದಿಗೆ )

14, ಯಜಮಾನ್ ಟಿ. ನಾರಾಯಣಪ್ಪ ಸ್ಮಾರಕ ಪ್ರಶಸ್ತಿ (ಜಿಲ್ಲಾ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಅತ್ಯುತ್ತಮ ಕೃಷಿ ವರದಿ)

15. ನಾಡಿಗೇರ ಕೃಷ್ಣರಾಯರ ಪ್ರಶಸ್ತಿ (ಅತ್ಯುತ್ತಮ ವಿಡಂಬನಾತ್ಮಕ ಲೇಖನಕ್ಕೆ)

16. ಅತ್ಯುತ್ತಮ ಪುಟ ವಿನ್ಯಾಸಗಾರರಿಗೆ (ಡೆಸ್ಕ್‌ನಲ್ಲಿ ಕೆಲಸ ಮಾಡುವವರು)

17. ನ್ಯಾಯಾಲಯದ (ಕೋರ್ಟ್ ಬೀಟ್) ಅತ್ಯುತ್ತಮ ವರದಿಗಾಗಿ.

18. ಸುಣ್ಣುವಂಡ ಶ್ರೀನಿವಾಸ ಚಂಗಪ್ಪ ಪ್ರಶಸ್ತಿ. (ಅತ್ಯುತ್ತಮ ಸೇನಾ ವರದಿಗೆ)

19. ಕೆ.ಎನ್.ಸುಬ್ರಮಣ್ಯ ಪ್ರಶಸ್ತಿ ( ಇಂಗ್ಲೀಷ್ ಪತ್ರಿಕೆಗೆ ಪ್ರಕಟವಾದ ವರದಿ)

20. ಮಲಗೊಂಡ ಪ್ರಶಸ್ತಿ (ಅತ್ಯುತ್ತಮ ತನಿಖಾ ವರದಿ)

ವಿದ್ಯುನ್ಮಾನ (ಟಿವಿ)ವಿಭಾಗ:

21. ಅತ್ಯುತ್ತಮ ರಾಜಕೀಯ ವಿಶ್ಲೇಷಣೆ
22 ಅತ್ಯುತ್ತಮ ತನಿಖಾ ವರದಿ
23. ಸಾಮಾಜಿಕ & ಮಾನವೀಯ ವರದಿ
24. ಅತ್ಯುತ್ತಮ ಆ್ಯಂಕರ್ ಪ್ರಶಸ್ತಿ

ಷರತ್ತುಗಳು :
1. ಪ್ರಶಸ್ತಿಗೆ 2022 ಜನವರಿ 1 ರಿಂದ 2022 ಡಿಸೆಂಬರ್ 31 ರೊಳಗೆ ದಿನಪತ್ರಿಕೆ ಮತ್ತು ನಿಯತಕಾಲಿಕೆಗಳಲ್ಲಿ ಪ್ರಕಟವಾದ ಲೇಖನ/ವರದಿ/ವಿಶೇಷ ವರದಿ ಸುದ್ದಿ ಛಾಯಾ ಚಿತ್ರಗಳನ್ನು ಕಳುಹಿಸಬೇಕು.

2. ವರದಿ/ಲೇಖನ ಯಾವ ಪ್ರಶಸ್ತಿಗೆ ಎಂಬುದನ್ನು ಲೇಖನದ ಮುಖಪುಟದಲ್ಲಿ ಸ್ಪಷ್ಟವಾಗಿ ಬರೆದಿರಬೇಕು.

3. ಅನುವಾದ ಮಾಡಿದ ವರದಿ/ಲೇಖನ ಪರಿಗಣಿಸುವುದಿಲ್ಲ.

4. ರಾಜ್ಯ ಸಂಘ, ಜಿಲ್ಲಾ ಮತ್ತು ತಾಲ್ಲೂಕು ಸಂಘದ ಪದಾಧಿಕಾರಿಗಳು ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.

5. ಲೇಖನ ವರದಿಗಳನ್ನು ಮೂರು ಪ್ರತಿಗಳಲ್ಲಿ (ಜೆರಾಕ್ಸ್ ಪ್ರತಿಗಳಾದರೆ ದೃಢೀಕೃತವಾದ ಪ್ರತಿ ಇರಬೇಕು.) ಕಳುಹಿಸಬೇಕು.

6. ವಿದ್ಯುನ್ಮಾನ ಮಾಧ್ಯಮದ ಪ್ರಶಸ್ತಿಗಳ ಪ್ರವೇಶಕ್ಕೆ ವರದಿ ಪ್ರಸಾರವಾದ ಕ್ಲಿಪಿಂಗ್ (ಸಿಡಿ ಅಥವಾ ಪೆನ್‌ಡ್ರೈವ್) ಮತ್ತು ಅದರ ಸ್ಕ್ರಿಪ್‌ಗಳನ್ನು ಸಂಪಾದಕರ ದೃಢೀಕರಣ ಸಹಿತ ಕಳುಹಿಸಬೇಕು.

7. ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವದ ಗುರುತಿನ ಕಾರ್ಡ್ ಮತ್ತು ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯನ್ನು ಲಗತ್ತಿಸಬೇಕು.

8. ಲೇಖನದ ಜೊತೆಯಲ್ಲಿ ಸ್ವ ಪರಿಚಯ, ಪೂರ್ಣ ವಿಳಾಸ, ಮೊಬೈಲ್ ನಂಬರ್ ಮತ್ತು ಪಾಸ್ ಪೋರ್ಟ್ ಸೈಜ್ ಭಾವಚಿತ್ರ ಕಳುಹಿಸಬೇಕು.

9. ಈಗಾಗಲೇ ಒಂದು ಬಾರಿ ಪ್ರಶಸ್ತಿಯನ್ನು ಪಡೆದವರು, ಮತ್ತೆ ಅದೇ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಬಾಚರಣಿಯಂಡ ಅನುಕಾರ್ಯಪ್ಪ, ಪ್ರ.ಕಾರ್ಯದರ್ಶಿ
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.