ನಾಪೋಕ್ಲು ಅ.13 : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮಂಗಳ ಸ್ಟೇಡಿಯಂ ನಲ್ಲಿ ವಿಭಾಗ ಮಟ್ಟದ ದಸರಾ ವುಶು
ಕ್ರೀಡಾಕೂಟದಲ್ಲಿ ಮುರ್ನಾಡು ಪದವಿ ಕಾಲೇಜಿನ ಪ್ರಥಮ ಬಿಕಾಂ ನ ವಿದ್ಯಾರ್ಥಿ ಆರ್. ಕೃಷಿಕ ರಾಜ್ ಚಿನ್ನದ ಪದಕ ಪಡೆದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ದಸರಾ ವುಶು ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ವರದಿ : ದುಗ್ಗಳ ಸದಾನಂದ








