Share Facebook Twitter LinkedIn Pinterest WhatsApp Email ಮಡಿಕೇರಿ ಅ.17 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯದಲ್ಲಿ ಶರನ್ನವರಾತ್ರಿಯ 3ನೇ ದಿನವಾದ ಇಂದು ದೇವಿಗೆ ಧನಲಕ್ಷ್ಮೀ ಅಲಂಕಾರ ಮಾಡಿ ಪೂಜಿಸಲಾಯಿತು. ಅ.18 ರಂದು ಬಾಗಿನ ದೀಪ ಅಲಂಕಾರ ನೆರವೇರಲಿದೆ.
*ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ : ಜೆಜೆಎಂ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ ಸೂಚನೆ*December 20, 2025