Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅ.21 ರಂದು “ಯುವ ದಸರಾ” ಸಂಭ್ರಮ : ಬೈಕ್ ಸ್ಟಂಟ್, ಚಂದನ್ ಶೆಟ್ಟಿ, ಡಿಜೆ ಆಕರ್ಷಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅ.21 ರಂದು “ಯುವ ದಸರಾ” ಸಂಭ್ರಮ : ಬೈಕ್ ಸ್ಟಂಟ್, ಚಂದನ್ ಶೆಟ್ಟಿ, ಡಿಜೆ ಆಕರ್ಷಣೆ*

ಅಕ್ಟೋಬರ್ 17, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.17 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ‘ಯುವ ದಸರಾ-2023’, ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅ.21 ರಂದು ನಡೆಯಲಿದೆ ಎಂದು ಯುವ ದಸರಾ ಸಮಿತಿ ಸಂಚಾಲಕ ಆರ್.ಬಿ.ರವಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಶಕದ ಹಿಂದೆ ಮಡಿಕೇರಿ ದಸರಾ ಕಾರ್ಯಕ್ರಮಗಳ ಭಾಗವಾಗಿ ಯುವ ದಸರಾ ಸೇರ್ಪಡೆಗೊಂಡಿತು. ನಂತರದ ವರ್ಷಗಳಲ್ಲಿ ಯುವ ದಸರಾ ಯುವ ಸಮೂಹವನ್ನು ಬಹುವಾಗಿ ಆಕರ್ಷಿಸುತ್ತಿದ್ದು, ಅತ್ಯುತ್ತಮ ರೀತಿಯಲ್ಲಿ ಇದನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.
ಯುವ ದಸರಾ ಉತ್ಸವದ ದಿನವಾದ ಅ.21 ರಂದು ಬೆಳಗ್ಗೆ 7.30 ಕ್ಕೆ ಸೈಕಲ್ ಜಾಥವನ್ನು ಆಯೋಜಿಸಲಾಗಿದೆ. ಬಳಿಕ ಸೂಪರ್ ಬೈಕ್ ಮತ್ತು ಬೈಕ್ ಸ್ಟಂಟ್‍ನ್ನು ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ. ಇದರಲ್ಲಿ ಪ್ರಮುಖವಾಗಿ, ಯುವ ಸಮೂಹ ಮುಖ್ಯ ರಸ್ತೆಗಳಲ್ಲಿ ಯಾವುದೇ ಕಾರಣಕ್ಕೂ ಬೈಕ್ ಸ್ಟಂಟ್‍ಗಳನ್ನು ಮಾಡಕೂಡದು. ಇದರಿಂದ ಉಂಟಾಗುವ ಅನಾಹುತ ಮತ್ತು ಅಪಾಯಗಳ ಬಗ್ಗೆ ಜನರಲ್ಲಿ ಈ ಸಂದರ್ಭ ಪ್ರಾತ್ಯಕ್ಷಿಕೆಯ ಮೂಲಕ ಅರಿವು ಮೂಡಿಸಲಾಗುತ್ತದೆ ಎಂದು ತಿಳಿಸಿದರು.
::: ಚಂದನ್ ಶೆಟ್ಟಿ ಆಕರ್ಷಣೆ :::
ಈ ಬಾರಿ ಸಂಜೆ ಯುವ ದಸರಾ ಪ್ರಯುಕ್ತ ನಡೆಯುವ ಕಾರ್ಯಕ್ರಮದಲ್ಲಿ ಕನನ್ನಡ ಚಿತ್ರರಂಗದ ಖ್ಯಾತ ರ‍್ಯಾಫರ್ ಚಂದನ್ ಶೆಟ್ಟಿ ಅವರ ಕಾರ್ಯಕ್ರಮ ನಡೆಯಲಿದೆ. ಇದರೊಂದಿಗೆ ಡಿಜೆ ಸೋಮ್ಸ್, ಡಿಜೆ ಮಿಸ್ ಎಫ್‍ಟಿವಿ ಇವರುಗಳಿಂದ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಇದು ಪ್ರಮುಖ ಆಕರ್ಷಣೆಯಾಗಿರಲಿದೆ ಎಂದು ಆರ್.ಬಿ.ರವಿ ಹೇಳಿದರು.
ಯುವ ದಸರಾ ಉತ್ಸವದಂದು ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮದ ಬಳಿಕ ಆಯ್ದ ಎಂಟು ನೃತ್ಯ ತಂಡಗಳ ನಡುವಿನ ನೃತ್ಯ ಸ್ಪರ್ಧೆ ಗಮನ ಸೆಳೆಯಲಿದೆ ಎಂದರು.
::: ಡಿಜೆ ಮಿತಿ ಮೀರಲ್ಲ :::
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಮಿತಿಯ ಪದಾಧಿಕಾರಿ ಸೋಮಶೇಖರ್, ಡಿಜೆ ಸಂಗೀತದ ಅಬ್ಬರ ಮಿತಿ ಮೀರಲ್ಲ ಮತ್ತು ಈ ಕಾರ್ಯಕ್ರಮದ ಅವಧಿಯನ್ನು ಮಿತಿಗೊಳಿಸಲಾಗುತ್ತದೆ ಎಂದು ಸ್ಪಷಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಯುವ ದಸರಾ ಸಮಿತಿ ಪದಾಧಿಕಾರಿಗಳಾದ ಕೊತ್ತೋಳಿ ಯಕ್ಷಿತ್, ಕೊತ್ತೋಳಿ ಕವನ್, ದಿಶಾಂತ್ ಡಿ. ಹಾಗೂ ಬಿ.ಎಸ್.ಮೋಹನ್ ಉಪಸ್ಥಿತರಿದ್ದರು. 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.