Facebook Twitter WhatsApp Email Telegram Copy Link ಮಡಿಕೇರಿ ಅ.18 : ಮಡಿಕೇರಿ ನಗರದ ಮಹದೇವಪೇಟೆಯ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಶರನ್ನವರಾತ್ರಿಯ 3ನೇ ದಿನ ಶ್ರೀ ಕಟೀಲು ದುರ್ಗಾ ಪರಮೇಶ್ವರಿ ಅಲಂಕಾರ ಮಾಡಿ ಪೂಜಿಸಲಾಯಿತು.