ಮಡಿಕೇರಿ ಅ.18 : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 25 ಗ್ರಾಮ ಪಂಚಾಯತ್‍ಗಳಲ್ಲಿ ‘ಸಮಗ್ರ ನಾಗರಿಕ ಸೇವಾ ಕೇಂದ್ರ/ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಪ್ರಾಂಚೈಸಿಗಳು https://www.gramaonebls.com/users/registration ಲಿಂಕ್‍ನ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಪ್ರಾಜೆಕ್ಟ್ ಮ್ಯಾನೇಜರ್ ಅಥವಾ ಕೋ-ಆರ್ಡಿನೇಟರ್, ಜಿಲ್ಲಾಧಿಕಾರಿಗಳ ಕಚೇರಿ, ಮಡಿಕೇರಿ, ಇವರನ್ನು ಸಂಪರ್ಕಿಸಬಹುದು.(9611657344/ 9900385301) ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
25 ಗ್ರಾಮ ಪಂಚಾಯಿತಿಗಳ ವಿವರ ಇಂತಿದೆ. ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆ, ಬೆಟ್ಟದಳ್ಳಿ, ಗರ್ವಾಲೆ, ನೆರುಗಳಲೆ, ತೋಳೂರು ಶೆಟ್ಟಳ್ಳಿ, ಹರದೂರು, ಕುಶಾಲನಗರ ತಾಲ್ಲೂಕಿನ ಕೆದಕಲ್, 7ನೇ ಹೊಸಕೋಟೆ, ನಾಕೂರು ಶಿರಂಗಾಲ, ಗುಡ್ಡೆಹೊಸೂರು, ವಿರಾಜಪೇಟೆ ತಾಲ್ಲೂಕಿನ ಕಾಕೋಟು ಪರಂಬು, ಬೆಟೋಳಿ, ಅಮ್ಮತ್ತಿ, ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು, ಬಲ್ಯಮಂಡೂರು, ಕೆ.ಬಾಡಗ, ಕುಟ್ಟ, ನಾಲ್ಕೇರಿ, ಬಿ.ಶೆಟ್ಟಿಗೇರಿ, ಕಿರುಗೂರು, ಪೊನ್ನಂಪೇಟೆ. ಮಡಿಕೇರಿ ತಾಲ್ಲೂಕಿನ ಮರಗೋಡು, ಹೊಸ್ಕೇರಿ, ಗಾಳಿಬೀಡು ಮತ್ತು ಕಡಗದಾಳು.
Breaking News
- *ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ*
- *ಅಂತರಾಷ್ಟ್ರೀಯ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿಯ ಅಲುಫ್ ಎ.ಆರ್ ಚಾಂಪಿಯನ್*
- *ಮಡಿಕೇರಿಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ : ರಾಷ್ಟ್ರದ ಸದೃಢತೆಗೆ ಯುವಜನರು ಕೈಜೋಡಿಸಿ: ಸಿವಿಲ್ ನ್ಯಾಯಾಧೀಶೆ ಶುಭ*
- *ಮಡಿಕೇರಿಯಲ್ಲಿ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಸಾಧಕ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಿ : ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಕರೆ*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
- *ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ಹರಪಳ್ಳಿ ರವೀಂದ್ರ*
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*