Facebook Twitter WhatsApp Email Telegram Copy Link ಮಡಿಕೇರಿ ಅ.18 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯದಲ್ಲಿ ಶರನ್ನವರಾತ್ರಿಯ 4ನೇ ದಿನ ಬಾಗಿನ ದೀಪದ ಅಲಂಕಾರ ಮಾಡಿ ಪೂಜಿಸಲಾಯಿತು. ಅ.19 ರಂದು ಕಟೀಲು ದುರ್ಗಾ ಅಲಂಕಾರ ನೆರವೇರಲಿದೆ.
*ದೇಶ ಸೇವೆ ಎಂದರೆ ಕೇವಲ ಸೈನ್ಯಕ್ಕೆ ಸೇರುವುದು ಮಾತ್ರವಲ್ಲ. ಕಾನೂನು ಪಾಲಿಸುವುದು, ಸಮಾಜದ ಒಳಿತಿಗಾಗಿ ದುಡಿಯುವುದು ಕೂಡ ದೇಶ ಸೇವೆ : ನಿವೃತ್ತ ಕ್ಯಾಪ್ಟನ್ ಬಾಚುರ ಎಸ್.ಪೂಣಚ್ಚ : ಕಾವೇರಿ ಕಾಲೇಜ್ ನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಉದ್ಘಾಟನೆ*ಜೂನ್ 28, 2026
*ಅಭ್ಯತ್ ಮಂಗಲ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ನೋಟ್ಬುಕ್ ವಿತರಣಾ ಕಾರ್ಯಕ್ರಮ : ಆರೋಗ್ಯ ಮತ್ತು ಶಿಕ್ಷಣ ಪರಸ್ಪರ ಪೂರಕವಾದ ಅಮೂಲ್ಯ ಸಂಪತ್ತುಗಳು : ಶಾಸಕ ಡಾ.ಮಂತರ್ ಗೌಡ* ಜೂನ್ 28, 2026