Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಂತಿನಿಕೇತನ ಯುವಕ ಸಂಘದಿoದ ಯಶಸ್ವೀ ರಕ್ತದಾನ ಶಿಬಿರ*
  • *ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*
  • *ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*
  • *ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*
  • *ವಾಲಿಬಾಲ್ ಪಂದ್ಯಾವಳಿ : ಸರ್ವದೈವತ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • *ಕಾಂತಪ್ಪಗೆ ಪಿಎಚ್‍ಡಿ ಪದವಿ*
  • *ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ*
  • *ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*
  • *ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ*
  • *ಸೋಮವಾರಪೇಟೆಯಲ್ಲಿ ಓಣಂ ಉತ್ಸವ ಹಾಗೂ ಹಿಂದೂ ಮಲಯಾಳ ಸಮಾಜದ ದಶಮಾನೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕ್ರೀಡಾಪಟುಗಳಿಗೆ ಎಲ್ಲಾ ಇಲಾಖೆಗಳ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಕ್ರೀಡಾಪಟುಗಳಿಗೆ ಎಲ್ಲಾ ಇಲಾಖೆಗಳ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ*

ಅಕ್ಟೋಬರ್ 18, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು: ಪ್ರಸ್ತುತ ಪೊಲೀಸ್‌ ಮತ್ತು ಅರಣ್ಯ ಇಲಾಖೆಯಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ 3ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ 2 ರಷ್ಟು ಮೀಸಲಾತಿ ನೀಡುವ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್‌ ಗೇಮ್ಸ್‌ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಸನ್ಮಾನಿಸಿ, ನಗದು ಪುರಸ್ಕಾರ ಪ್ರದಾನ ಮಾಡಿ ಅವರು ಮಾತನಾಡಿದರು.

‘ದೇಶ ಮತ್ತು ರಾಜ್ಯದ ಗೌರವ ಹೆಚ್ಚು ಮಾಡಿದ್ದೀರಿ. ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ವಿಷಯ. ಈ ಬಾರಿ ಚೀನಾದಲ್ಲಿ ನಡೆದ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯಧಿಕ ಪದಕಗಳನ್ನು ಗೆದ್ದಿದ್ದಾರೆ. ಕಳೆದ ಬಾರಿ 70, ಈ ಬಾರಿ 107 ಪದಕ ಗೆದ್ದಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ದೇಶದ ಕ್ರೀಡಾಪಟುಗಳ ಸಾಧನೆ ದೇಶ ಮತ್ತು ರಾಜ್ಯದ ಗೌರವ ಹೆಚ್ಚಿಸಿದೆ. ಸಮಸ್ತ ಕನ್ನಡಿಗರಿಗೆ ಇದು ಹೆಮ್ಮೆಯ ವಿಷಯ. ಇಡೀ ಜಗತ್ತಿನಲ್ಲಿ ಜನಸಂಖ್ಯೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಏಷ್ಯನ್‌ ಗೇಮ್ಸ್‌ನಲ್ಲಿಯೂ ಮೊದಲ-ಎರಡನೇ ಸ್ಥಾನ ಬಂದರೆ ಇನ್ನಷ್ಟು ಗೌರವ ಹೆಚ್ಚಲಿದೆ.
ರಾಜ್ಯ ಸರ್ಕಾರ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದ್ದು, ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ ಏಷ್ಯನ್‌ ಗೇಮ್ಸ್‌, ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಬಹುಮಾನ ಮೊತ್ತ ನೀಡುವ ಕುರಿತು ಘೋಷಿಸಿದ್ದೆ. ಅತಿ ಹೆಚ್ಚು ಮೊತ್ತದ ಬಹುಮಾನ ಘೋಷಿಸಿದ ಮೊದಲ ರಾಜ್ಯ ನಮ್ಮದು.
ಈಗ ನಮ್ಮ ರಾಜ್ಯದಿಂದ 8 ಜನ ಪದಕ ಪಡೆದಿದ್ದಾರೆ, ಸರ್ಕಾರ ಮತ್ತು ಏಳು ಕೋಟಿ ಕನ್ನಡಿಗರ ವತಿಯಿಂದ ಅಭಿನಂದನೆಗಳು. ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆಲ್ಲುವುದು ಸಣ್ಣ ವಿಷಯವಲ್ಲ. ಇದಕ್ಕೆ ಅಪಾರ ಪರಿಶ್ರಮದ ಅಗತ್ಯವಿದೆ. ಇದು ಅದ್ಭುತ ಸಾಧನೆ. ಭಾರತೀಯ ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿಯೂ ಹೆಚ್ಚೆಚ್ಚು ಪದಕ ಗೆಲ್ಲುವಂತಾಗಲಿ ಎಂದು ಶುಭ ಹಾರೈಸಿದರು.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಂತಿನಿಕೇತನ ಯುವಕ ಸಂಘದಿoದ ಯಶಸ್ವೀ ರಕ್ತದಾನ ಶಿಬಿರ*

ಸೆಪ್ಟೆಂಬರ್ 22, 2026

*ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*

ಸೆಪ್ಟೆಂಬರ್ 21, 2026

*ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*

ಸೆಪ್ಟೆಂಬರ್ 21, 2026

*ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*

ಸೆಪ್ಟೆಂಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು ಸೆ.21 NEWS DESK :  ಮೂರ್ನಾಡು ಪಟ್ಟಣದಲ್ಲಿ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗೌರಿ-ಗಣೇಶೋತ್ಸವದ ಗಣೇಶ ಮೂರ್ತಿಗಳನ್ನು ಏಳು…

*ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*

ಸೆಪ್ಟೆಂಬರ್ 21, 2026

*ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*

ಸೆಪ್ಟೆಂಬರ್ 21, 2026

*ವಾಲಿಬಾಲ್ ಪಂದ್ಯಾವಳಿ : ಸರ್ವದೈವತ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 21, 2026

*ಕಾಂತಪ್ಪಗೆ ಪಿಎಚ್‍ಡಿ ಪದವಿ*

ಸೆಪ್ಟೆಂಬರ್ 21, 2026

*ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ*

ಸೆಪ್ಟೆಂಬರ್ 21, 2026

*ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*

ಸೆಪ್ಟೆಂಬರ್ 21, 2026

*ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ*

ಸೆಪ್ಟೆಂಬರ್ 21, 2026

*ಸೋಮವಾರಪೇಟೆಯಲ್ಲಿ ಓಣಂ ಉತ್ಸವ ಹಾಗೂ ಹಿಂದೂ ಮಲಯಾಳ ಸಮಾಜದ ದಶಮಾನೋತ್ಸವ*

ಸೆಪ್ಟೆಂಬರ್ 21, 2026

*ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಕರವೇ ವತಿಯಿಂದ ಹಣ್ಣು ಹಂಪಲು ವಿತರಣೆ*

ಸೆಪ್ಟೆಂಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.