Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಟ್ಟಿಕುಳಂ ನಲ್ಲಿ ಮದನಿ ಸಂಗಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಟ್ಟಿಕುಳಂ ನಲ್ಲಿ ಮದನಿ ಸಂಗಮ*

ಅಕ್ಟೋಬರ್ 19, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಪಯ್ಯನ್ನೂರ್ ಅ.19 : ಶೈಖುನಾ ತಾಜುಲ್ ಉಲಮಾ ಸಯ್ಯಿದ್ ಅಬ್ದುರ್ರಹ್ಮಾನ್ ಅಲ್-ಬುಖಾರಿ ಉಳ್ಳಾಲ ತಂಙ್ಙಳ್  ಅವರ 10ನೇ ಉರೂಸ್ ಸಮಾರಂಭದ ಅಂಗವಾಗಿ ಎಟ್ಟಿಕುಳಂನಲ್ಲಿ ಸಂಭ್ರಮದ ಮದನಿ ಸಂಗಮ ನಡೆಯಿತು.

ಕಾರ್ಯಕ್ರಮವನ್ನು ಶೈಖುನಾ ತಾಜುಲ್ ಉಲಮಾರ ಸುಪುತ್ರ ಸಯ್ಯಿದ್ ಹಾಮಿದ್ ಇಂಬಿಚ್ಚಿ ಕೋಯ ತಂಙ್ಙಳ್ ಸಭೆಯನ್ನು ಉದ್ಘಾಟಿಸಿದರು.  ಮದನಿಸ್ ಅಸೋಸಿಯೇಷನ್ ಕೇಂದ್ರ ಸಮಿತಿಯ ಅಧ್ಯಕ್ಷ  ತೀರ್ಥಹಳ್ಳಿ ಸಯ್ಯಿದ್ ಅಬೂಬಕರ್ ಸಿದ್ದೀಕ್ ಅಲ್-ಹಾದಿ ತಂಙ್ಙಳ್ ವಹಿಸಿದ್ದರು.

ಸಯ್ಯಿದ್ ಅಬ್ದುಸ್ಸಲಾಂ ತಂಙ್ಙಳ್ ದುಆಕ್ಕೆ ನಾಯಕತ್ವ ನೀಡಿದರು. ಮದನೀಸ್ ಅಸೋಸಿಯೇಷನ್ ಕೇರಳ ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿ ನೀಲಗಿರಿ ಬಶೀರ್ ಮದನಿ ಕೀ ನೋಟ್ ಮಂಡಿಸಿದರು.

ನಂತರ  ಕೂಳೂರು ಬಶೀರ್ ಮದನಿ “ಸಂಘಟನೆಯ ಅನಿವಾರ್ಯತೆ” ಎಂಬ ವಿಷಯದ ಕುರಿತು  ಕೂಟಂಬಾರ ಅಬ್ದುರ್ರಹ್ಮಾನ್ ದಾರಿಮಿ “ಆಧ್ಯಾತ್ಮಿಕ” ಎಂಬ ವಿಷಯದ ಕುರಿತು  ವಿಚಾರ ಮಂಡಿಸಿದರು.

ಮದನೀಸ್ ಅಸೋಸಿಯೇಷನ್ ಕೇರಳ ರಾಜ್ಯಾಧ್ಯಕ್ಷ ಸಯ್ಯಿದುಸ್ಸಾದಾತ್ ಆದೂರು ಸಯ್ಯಿದ್ ಅಶ್ರಫ್ ತಂಙ್ಙಳ್, ಖುರ್ರತುಸ್ಸಾದಾತ್ ಸಯ್ಯಿದ್ ಫಝಲ್ ಕೋಯಮ್ಮ ತಂಙ್ಙಳ್ ಆಶಂಸಾ ಭಾಷಣ ಮಾಡಿದರು.

ಸಅದಿಯ್ಯ ಪ್ರಿನ್ಸಿಪಾಲ್ ಮಾಣಿಕ್ಕೋತ್ ಅಬ್ದುಲ್ಲಾ ಮುಸ್ಲಿಯಾರ್, ಮದನಿಸ್ ಅಸೋಸಿಯೇಷನ್ ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ತಲಕ್ಕಿ ಮೂಸಲ್ ಮದನಿ, ತಮಿಳುನಾಡು ರಾಜ್ಯಾಧ್ಯಕ್ಷ  ಸಿ.ಕೆ.ಕುಂಞ್ಞಾಲನ್ ಮದನಿ, ಹೈದರ್ ಮದನಿ ಕರಾಯ, ಜೆಪ್ಪು ಮುದರ್ರಿಸ್ ಮುಹಮ್ಮದ್ ಮದನಿ, ಕಾಸಿಂ ಮದನಿ ಕರಾಯ, ಸಯ್ಯಿದ್ ಬದ್ರುದ್ದೀನ್ ತಂಙ್ಙಳ್, ಪಳ್ಳಂಗೋಡು ಅಬ್ದುಲ್ ಖಾದರ್ ಮದನಿ, ಆಲಪ್ಪುಝ ಅಬ್ದುಲ್ ರಶೀದ್ ಮದನಿ, ಪಾತೂರು ಅಬ್ದುಲ್ಲಾ ಮದನಿ, ಕರ್ನಾಟಕ ಸುನ್ನೀ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಕೆ.ಪಿ.ಹುಸೈನ್ ಸಅದಿ ಕೆ.ಸಿ.ರೋಡ್, ಮರ್ಕಝ್ ಮುದರ್ರಿಸ್ ಇಸ್ಮಾಯಿಲ್ ಮದನಿ, ಕೇಂದ್ರ ಸಮಿತಿ ಉಪಾಧ್ಯಕ್ಷರುಗಳಾದ ಪಿ.ಕೆ.ಮುಹಮ್ಮದ್ ಮದನಿ ಅಳಕೆ, ಯು.ಕೆ.ಅಬೂಬಕರ್ ಮದನಿ ಮುದುಂಗಾರುಕಟ್ಟೆ, ಕೇಂದ್ರ ಸಮಿತಿ ಕಾರ್ಯದರ್ಶಿ ಆರ್.ಕೆ.ಮದನಿ ಅಮ್ಮೆಂಬಳ, ರಾಜ್ಯ ಕೋಶಾಧಿಕಾರಿ ಇಸ್ಮಾಯಿಲ್ ಬುಖಾರಿ ಮದನಿ ನೂಜಿ, ಉಡುಪಿ ಜಿಲ್ಲಾಧ್ಯಕ್ಷ ಸಯ್ಯಿದ್ ಕರ್ಕಿ ತಂಙ್ಙಳ್, ದ.ಕ.ಈಸ್ಟ್ ಜಿಲ್ಲಾಧ್ಯಕ್ಷ ಮುಹಮ್ಮದ್ ಶರೀಫ್ ಮದನಿ ಪೆರುವಾಯಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಫಿ ಮದನಿ ಮಾಡಾವು, ಶಿವಮೊಗ್ಗ – ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಸಿ.ಎಸ್. ಹನೀಫ್ ಮದನಿ, ಕಾಸರಗೋಡ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೆರುವತ್ತೂರು ಯೂಸುಫ್ ಮದನಿ, ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷ ಶರೀಫ್ ಮದನಿ ಕರ್ಪಾಡಿ, ದ.ಕ.ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಂ.ಮುಹ್ಯಿದ್ದೀನ್ ಮದನಿ ಕಟ್ಟತ್ತಲ, ಬಂಟ್ವಾಳ ತಾಲೂಕು ಅಧ್ಯಕ್ಷ ಬೈರಿಕಟ್ಟೆ ಸಲೀಂ ಮದನಿ, ಪ್ರಧಾನ ಕಾರ್ಯದರ್ಶಿ ಅಕ್ಬರ್ ಮದನಿ, ಮಂಗಳೂರು ತಾಲೂಕು ಅಧ್ಯಕ್ಷ ಮುಫತ್ತಿಶ್ ಸಿದ್ದೀಕ್ ಮದನಿ, ಪ್ರಧಾನ ಕಾರ್ಯದರ್ಶಿ ಶಾಫಿ ಮದನಿ, ಕೊಡಗು ಜಿಲ್ಲಾಧ್ಯಕ್ಷ ಮಡಿಕೇರಿ ಅಬ್ದುಲ್ ಹಮೀದ್ ಮದನಿ, ಸಾಮಣಿಗೆ ಮುಹಮ್ಮದ್ ಮದನಿ, ಹಸೈನಾರ್ ಮದನಿ ಕಾಂಙ್ಙಂಗಾಡ್, ಇರ್ಶಾದ್ ಮದನಿ ನೀಲಗಿರಿ ಹಾಜರಿದ್ದರು. ಅಲ್ಲದೆ ಕೊಡಗಿನಿಂದ 20ಕ್ಕೂ ಹೆಚ್ಚು ಮದನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಮದನೀಸ್ ಅಸೋಸಿಯೇಷನ್ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಜೆಪ್ಪು ಅಬ್ದುರ್ರಹ್ಮಾನ್ ಮದನಿ  ಸ್ವಾಗತಿಸಿದರು. ಹಂಝ ಮದನಿ ಗುರುವಾಯನಕೆರೆ ಕಾರ್ಯಕ್ರಮ ನಿರೂಪಿಸಿದರು.  ಮದನೀಸ್ ಅಸೋಸಿಯೇಷನ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಬಂಡಾಡಿ ಅಬ್ಬಾಸ್ ಮದನಿ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.