Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಾನು ಕೂಡ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ*
  • *ಅಯ್ಯಂಗೇರಿ ಗ್ರಾಮದಲ್ಲಿ ಆತಂಕ ಮೂಡಿಸಿರುವ ಕಾಡಾನೆಗಳು : ಗ್ರಾಮಸ್ಥರ ಅಸಮಾಧಾನ*
  • *ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*
  • *ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*
  • *ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*
  • *ನಾಪಂಡ ಮುತ್ತಪ್ಪಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಒತ್ತಾಯ*
  • *ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*
  • *ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*
  • *ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*
  • *ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಅಂಗನವಾಡಿ ಕೇಂದ್ರಗಳಿಗೆ ಪ್ರಥಮ ಚಿಕಿತ್ಸೆ ಬಾಕ್ಸ್, ಮಾಸ್ಕ್, ಬಕೆಟ್‍ ಗಳ ವಿತರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಅಂಗನವಾಡಿ ಕೇಂದ್ರಗಳಿಗೆ ಪ್ರಥಮ ಚಿಕಿತ್ಸೆ ಬಾಕ್ಸ್, ಮಾಸ್ಕ್, ಬಕೆಟ್‍ ಗಳ ವಿತರಣೆ*

ಅಕ್ಟೋಬರ್ 20, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.20 : ರೆಡ್‍ಕ್ರಾಸ್ ಸಂಸ್ಥೆ ವತಿಯಿಂದ ಮಡಿಕೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿಯ ಕಸಬಾ ವೃತ್ತ ಮತ್ತು ಚೆರಂಬಾಣೆ ವೃತ್ತಕ್ಕೆ ಸಂಬಂಧಿಸಿದ 52 ಅಂಗನವಾಡಿ ಕೇಂದ್ರಗಳಿಗೆ ಪ್ರಥಮ ಚಿಕಿತ್ಸೆ ಬಾಕ್ಸ್, ಮಾಸ್ಕ್, ಬಕೆಟ್‍ಗಳನ್ನು ಅಂಗನವಾಡಿ ಕೇಂದ್ರದ ಬಳಕೆಗಾಗಿ ವಿತರಣೆ ಮಾಡಲಾಯಿತು.
ಮಾತೃವಂದನ ಯೋಜನೆ ಅಡಿ ಕಾರ್ಯಕರ್ತರೆ ಮೊಬೈಲ್‍ನಲ್ಲಿ ಅರ್ಜಿಗಳನ್ನು ದಾಖಲೆ ಮಾಡುವ ಕುರಿತು ತರಬೇತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ರೆಡ್‍ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ರವೀಂದ್ರ, ಕಾರ್ಯದರ್ಶಿ ಮುರುಳಿ ಅವರು ರೆಡ್‍ಕ್ರಾಸ್ ಸಂಸ್ಥೆ ವತಿಯಿಂದ ಜಿಲ್ಲಾಮಟ್ಟದ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಿದ್ದು, ಎಲ್ಲಾ ಫಲಾನುಭವಿಗಳಿಗೆ ಇದು ತಲುಪುವಂತೆ ಸಹಕರಿಸಲು ಕೋರಿದರು.
ಮೇಲ್ವಿಚಾರಕರು ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಅವರು ಮಾತನಾಡಿ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ಸಹಕಾರ, ಮಾರ್ಗದರ್ಶನ ನೀಡಲು ಕೋರಿದರು.
ಇಲಾಖೆಯ ಯೋಜನೆಗಳನ್ನು ಸೂಕ್ತ ಸಮಯದಲ್ಲಿ ಸೂಕ್ತ ಫಲಾನುಭವಿಗಳಿಗೆ ತಲುಪಿಸಲು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು. ಪೋಷಣ್ ಅಭಿಯಾನ ಜಿಲ್ಲಾ ಸಂಯೋಜಕರಾದ ಕಾವ್ಯ, ಮಾತೃ ವಂದನ ಸಂಯೋಜಕರಾದ ಚೈತ್ರ, ಕಸಬಾ ಮತ್ತು ಚೇರಂಬಾಣೆ ವೃತ್ತದ ಅಂಗನವಾಡಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಾನು ಕೂಡ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ*

ಜುಲೈ 30, 2026

*ಅಯ್ಯಂಗೇರಿ ಗ್ರಾಮದಲ್ಲಿ ಆತಂಕ ಮೂಡಿಸಿರುವ ಕಾಡಾನೆಗಳು : ಗ್ರಾಮಸ್ಥರ ಅಸಮಾಧಾನ*

ಜುಲೈ 30, 2026

*ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*

ಜುಲೈ 29, 2026

*ಅಯ್ಯಂಗೇರಿ ಗ್ರಾಮದಲ್ಲಿ ಆತಂಕ ಮೂಡಿಸಿರುವ ಕಾಡಾನೆಗಳು : ಗ್ರಾಮಸ್ಥರ ಅಸಮಾಧಾನ*

ಜುಲೈ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜು.30 : ಕಳೆದ ಕೆಲವು ದಿನಗಳಿಂದ ಅಯ್ಯಂಗೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಅರಣ್ಯ…

*ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*

ಜುಲೈ 29, 2026

*ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*

ಜುಲೈ 29, 2026

*ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*

ಜುಲೈ 29, 2026

*ನಾಪಂಡ ಮುತ್ತಪ್ಪಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಒತ್ತಾಯ*

ಜುಲೈ 29, 2026

*ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*

ಜುಲೈ 29, 2026

*ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*

ಜುಲೈ 29, 2026

*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*

ಜುಲೈ 28, 2026

*ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*

ಜುಲೈ 28, 2026

*ವಿರಾಜಪೇಟೆ : ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಕೊಡುಗೆ*

ಜುಲೈ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.