Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪ್ರೊ. ಕೆ.ಎಸ್.ಭಗವಾನ್ ವಿರುದ್ಧ ಮಡಿಕೇರಿಯಲ್ಲಿ ಒಕ್ಕಲಿಗರ ಪ್ರತಿಭಟನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪ್ರೊ. ಕೆ.ಎಸ್.ಭಗವಾನ್ ವಿರುದ್ಧ ಮಡಿಕೇರಿಯಲ್ಲಿ ಒಕ್ಕಲಿಗರ ಪ್ರತಿಭಟನೆ

ಅಕ್ಟೋಬರ್ 20, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಅ.20 : ಒಕ್ಕಲಿಗ ಸಮುದಾಯದ ವಿರುದ್ಧ ಪ್ರೊ. ಕೆ.ಎಸ್.ಭಗವಾನ್ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮತ್ತು ಅವರನ್ನು ಬಂಧಿಸಿ ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ಪ್ರೊ. ಕೆ.ಎಸ್.ಭಗವಾನ್ ಅವರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿದರು.
ಸಂಘದ ಕಾನೂನು ಸಲಹೆಗಾರ ಎಂ.ಎ.ನಿರಂಜನ್ ಮಾತನಾಡಿ, ಭಗವಾನ್ ಅವರು ತಮ್ಮ ಭಾಷಣದಲ್ಲಿ ಒಂದು ಸಮುದಾಯವನ್ನು ಅವಹೇಳನ ಮಾಡಿ ಜಾತಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿದರು.
ಈ ಹಿಂದೆಯು ಇದೇ ರೀತಿ ಮಾಡಲಾಗಿದೆ, ಇದನ್ನು ಹೀಗೆ ಮುಂದುವರೆಯಲು ಬಿಟ್ಟರೆ ಸಂಘರ್ಷಕ್ಕೆ ದಾರಿ ಮಾಡಿದಂತಾಗುತ್ತದೆ. ಆದ್ದರಿಂದ ಪ್ರೊ. ಭಗವಾನ್ ರನ್ನು ಬಂಧಿಸಿ ಕರ್ನಾಟಕದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.
ಶಾಂತಿಯುತವಾಗಿದ್ದ ಒಕ್ಕಲಿಗರ ಮನಸ್ಸನ್ನು ಕೆರಳಿಸಿದ್ದಾರೆ, ಒಬ್ಬ ವ್ಯಕ್ತಿ ಕೇವಲ ವಿದ್ಯಾವಂತರಾದರೆ ಸಾಲದು, ಪ್ರಜ್ಞಾವಂತರಾಗಿರಬೇಕು. ಆದರೆ, ಇವರಲ್ಲಿ ಅಂತಹ ಪ್ರಜ್ಞಾವಂತಿಕೆ ಇಲ್ಲವೆಂಬುದಕ್ಕೆ ಇವರ ಹೇಳಿಕೆಯೆ ಸಾಕ್ಷಿಯಾಗಿದೆ. ಇಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮಡಿಕೇರಿ ತಾಲ್ಲೂಕು ಅಧ್ಯಕ್ಷ ಮೋಹನ್ ವಿ.ಜಿ, ಕಾರ್ಯದರ್ಶಿ ಕುಶಾಲಪ್ಪ, ಜಿಲ್ಲಾ ಗೌರವ ಕಾರ್ಯದರ್ಶಿ ಬಸವರಾಜು, ಖಜಾಂಚಿ ಕೆ.ರಮೇಶ್, ಜಿ.ಪಂ ಮಾಜಿ ಅಧ್ಯಕ್ಷೆ ದೀರ್ಘಕೇಶಿ ಶಿವಣ್ಣ, ನಿರ್ದೇಶಕರಾದ ಉಮೇಶ್ ಗೌಡ, ಮಂಜುನಾಥ್, ದೇವೇಂದ್ರ, ಬಿ.ಡಿ.ಮಂಜುನಾಥ್, ಎಂ.ಧನಂಜಯ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿ ದಸರಾ ಬೈಲಾ ತಿದ್ದುಪಡಿಗೆ ಕ್ರಮ : ಶಾಸಕ ಡಾ.ಮಂತರ್ ಗೌಡ ಭರವಸೆ; ದಸರಾ ದಶಮಂಟಪ ಸಮಿತಿ ಸೇರಿದಂತೆ 62 ಸಂಘ ಸಂಸ್ಥೆಗಳಿಂದ ಪೌರ ಸನ್ಮಾನ

ನವೆಂಬರ್ 4, 2026

ಸುಂಟಿಕೊಪ್ಪಕ್ಕೆ ಕನ್ನಡ ಸಾಹಿತ್ಯ ಇತಿಹಾಸದಲ್ಲಿ ವಿಶೇಷ ಸ್ಥಾನವಿದೆ : ಪಿ.ಎಫ್. ಸೆಬಾಸ್ಟಿನ್; ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಹಿತಿ ಸತೀಶ್ ಕಾಜೂರು ಅವರಿಗೆ ಸನ್ಮಾನ

ನವೆಂಬರ್ 4, 2026

ಕೊಡಗಿನಲ್ಲಿ ನಿರಂತರ ಹುಲಿ ದಾಳಿ: 50ಕ್ಕೂ ಹೆಚ್ಚು ಜಾನುವಾರುಗಳು ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ; ಶಾಸಕ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ಪರಿಶೀಲನೆ

ನವೆಂಬರ್ 4, 2026

ಸುಂಟಿಕೊಪ್ಪಕ್ಕೆ ಕನ್ನಡ ಸಾಹಿತ್ಯ ಇತಿಹಾಸದಲ್ಲಿ ವಿಶೇಷ ಸ್ಥಾನವಿದೆ : ಪಿ.ಎಫ್. ಸೆಬಾಸ್ಟಿನ್; ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಹಿತಿ ಸತೀಶ್ ಕಾಜೂರು ಅವರಿಗೆ ಸನ್ಮಾನ

ನವೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ನ.4: ಕನ್ನಡ ಸಾಹಿತ್ಯ ಇತಿಹಾಸದಲ್ಲಿ ಸುಂಟಿಕೊಪ್ಪಕ್ಕೆ ವಿಶೇಷ ಸ್ಥಾನಮಾನವಿದೆ ಎಂದು ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ…

ಕೊಡಗಿನಲ್ಲಿ ನಿರಂತರ ಹುಲಿ ದಾಳಿ: 50ಕ್ಕೂ ಹೆಚ್ಚು ಜಾನುವಾರುಗಳು ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ; ಶಾಸಕ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ಪರಿಶೀಲನೆ

ನವೆಂಬರ್ 4, 2026

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಕೊಡಗು ಅರೇಬಿಕಾ ಹಾಗೂ ಮಂಡ್ಯ ತಂಡಗಳು ಜಂಟಿ ಚಾಂಪಿಯನ್

ನವೆಂಬರ್ 4, 2026

ಸೋಮವಾರಪೇಟೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದತ್ತಿನಿಧಿ ಕಾರ್ಯಕ್ರಮ; ವಿವಿಧ ವಿಷಯಗಳ ಕುರಿತು ಉಪನ್ಯಾಸ, ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆಗಳ ಸ್ಪರ್ಧೆ

ನವೆಂಬರ್ 4, 2026

ಕಕ್ಕಬ್ಬೆ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆ

ನವೆಂಬರ್ 4, 2026

ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ; ಕದಿರು ಬಿಡುವ ಹಂತದಲ್ಲಿದ್ದ ಭತ್ತದ ಬೆಳೆ ನಾಶ; ರೈತರಿಗೆ ಅಪಾರ ನಷ್ಟ

ನವೆಂಬರ್ 4, 2026

ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಗೆ ಚಾಲನೆ

ನವೆಂಬರ್ 4, 2026

ಕನ್ನಡ ಭಾಷೆಯ ಉಳಿವು ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ; ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ; ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ನವೆಂಬರ್ 4, 2026

ಮೂರ್ನಾಡು ಭಾರತೀಯ ನೃತ್ಯ ಕಲಾ ಶಾಲೆಗೆ ಶೇ.100ರಷ್ಟು ಫಲಿತಾಂಶ; ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 4, 2026

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಡ್ಡಂಡ ಕಾರ್ಯಪ್ಪ ಅವರಿಗೆ ಮಸಿ ಬಳಿದ ಘಟನೆ ಖಂಡನೀಯ: ಬಿಜೆಪಿ ರೈತ ಮೋರ್ಚಾ

ನವೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.