ಮಡಿಕೇರಿ ಅ.21 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಿಯು ಶರನ್ನವರಾತ್ರಿಯ 7ನೇ ದಿನವಾದ ಇಂದು ತಾವರೆ ಪುಷ್ಪದ ಅಲಂಕಾರದಲ್ಲಿ ಗಮನ ಸೆಳೆಯುತ್ತಿದೆ.
ನವರಾತ್ರಿಯ 6ನೇ ದಿನ ಶಾರದಾ ದೇವಿಯ ಅಲಂಕಾರದಲ್ಲಿ ಪೂಜೆ ಸಲ್ಲಿಸಲಾಯಿತು.
ಅ.22 ರಂದು ಬಳೆ ಅಲಂಕಾರ ಅಲಂಕಾರ ನೆರವೇರಲಿದೆ.









