Share Facebook Twitter LinkedIn Pinterest WhatsApp Email ಮಡಿಕೇರಿ ಅ.26 : ಮೀನುಗಾರಿಕೆ ಸಚಿವ ಮಂಕಾಳ ಎಸ್. ವೈದ್ಯ ಇಂದು ಹಾರಂಗಿಯ ಮಹಶೀರ್ ಮೀನುಮರಿಗಳ ಉತ್ಪಾದನಾ ಹಾಗೂ ಪಾಲನಾ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಈ ಸಂದರ್ಭ ಶಾಸಕ ಡಾ.ಮಂಥರ್ ಗೌಡ ಹಾಗೂ ಅಧಿಕಾರಿಗಳು ಹಾಜರಿದ್ದರು.
*ಕೊಡಗು ವಿದ್ಯಾ ಇಲಾಖಾ ನೌಕರರ ‘ಶತ ಸಂಭ್ರಮ’ ಕ್ರೀಡಾಕೂಟ : ಶಿಕ್ಷಣದೊಂದಿಗೆ ಸೃಜನಾತ್ಮಕ ಬೆಳವಣಿಗೆ ಅಗತ್ಯ : ಮಿಲನ ಭರತ್*December 25, 2025