Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
  • *ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*
  • *ಆದಿವಾಸಿಗಳ ವಿವಿಧ ಬೇಡಿಕೆ ಆಲಿಸಿದ ಜಿಲ್ಲಾಧಿಕಾರಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ದಕ್ಷಿಣ ವಲಯ ಹಾಕಿ : ಹಾಕಿ ಕರ್ನಾಟಕ ಬಾಲಕರು ಚಾಂಪಿಯನ್, ಬಾಲಕಿಯರಿಗೆ ಕಂಚು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ದಕ್ಷಿಣ ವಲಯ ಹಾಕಿ : ಹಾಕಿ ಕರ್ನಾಟಕ ಬಾಲಕರು ಚಾಂಪಿಯನ್, ಬಾಲಕಿಯರಿಗೆ ಕಂಚು*

ಅಕ್ಟೋಬರ್ 26, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, ಅ.26 :  ಹಾಕಿ ಇಂಡಿಯಾ ವತಿಯಿಂದ ಏರ್ಪಡಿಸಲಾಗಿದ್ದ ಪ್ರಥಮ ದಕ್ಷಿಣ ವಲಯ ಸಬ್ ಜೂನಿಯರ್-2023 ಬಾಲಕ ಹಾಗೂ ಬಾಲಕಿಯರ ಹಾಕಿ ಪಂದ್ಯಾವಳಿಯಲ್ಲಿ ಬಹುತೇಕ ಕೊಡಗು ಜಿಲ್ಲೆಯ ಆಟಗಾರರನ್ನೊಳಗೊಂಡ ಹಾಕಿ ಕರ್ನಾಟಕ ಬಾಲಕರ ತಂಡ ಚಾಂಪಿಯನ್ ಪಟ್ಟ ಗಳಿಸುವದರೊಂದಿಗೆ ಚಿನ್ನದ ಬಹುಮಾನಕ್ಕೆ ಮುತ್ತಿಕ್ಕಿದೆ.
ತಮಿಳುನಾಡಿನ ಚೆನ್ನೈನ ಎಗ್ಮೋರ್‌ ನ ರಾಧಾಕೃಷ್ಣ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯಾವಳಿಯಲ್ಲಿ ತಮಿಳುನಾಡು ಹಾಕಿ ತಂಡವನ್ನು 3-2 ಗೋಲುಗಳ ಅಂತರದಿಂದ ಸೋಲಿಸಿ ಚಾಂಪಿಯನ್ ಪಟ್ಟ ಗಳಿಸಿತು. ತಂಡದ ಪರವಾಗಿ ನಿಶಾಂತ್ ಎಂ., ಜಶನ್ ದೇವಯ್ಯ ಹಾಗೂ ರೋಹಿತ್ ಗೋಲು ದಾಖಲಿಸಿ ತಂಡಕ್ಕೆ ಜಯ ತಂದು ಕೊಟ್ಟರು. ಸುಪ್ರಿತ್ ಜೆ. ಪಂದ್ಯ ಪುರುಷ ಪ್ರಶಸ್ತಿಗೆ ಭಾಜನರಾದರು.
ಇದಕ್ಕೂ ಮುನ್ನ ನಡೆದ ಸೆಮಿಫೈನಲ್ ಪಂದ್ಯಾವಳಿಯಲ್ಲಿ ತೆಲಂಗಾಣ ಹಾಕಿ ವಿರುದ್ಧ 9-0 ಗೋಲುಗಳ ಅಂತರದಿಂದ ಜಯಗಳಿಸಿ ಫೈನಲ್ ಪ್ರವೇಶಿಸಿತ್ತು. ಕರ್ನಾಟಕ ತಂಡದ ಪರ ಮೇವಡ ಜಶನ್ ತಮ್ಮಯ್ಯ ಹಾಗೂ ಸುಪ್ರಿತ್ ಜೆ. ತಲಾ ಮೂರು ಗೋಲು ಬಾರಿಸಿದರೆ, ಹೆಚ್.ಹೆಚ್.ದೀಕ್ಷಿತ್ -2, ನಮನ್ ಒಂದು ಗೋಲು ಬಾರಿಸಿ ತಂಡಕ್ಕೆ ಜಯ ತಂದು ಕೊಟ್ಟರು. ಮಲ್ಲು ಸುನಗಾರ್ ಪಂದ್ಯ ಪುರುಷ ಪ್ರಶಸ್ತಿಗೆ ಭಾಜನರಾದರು.
ಆಟಗಾರರು ಬಾಲಕರ ತಂಡದಲ್ಲಿ ಜಿಲ್ಲೆಯ ಆಟಗಾರರಾದ ನಿಶಾಂತ್ ಎಂ., ದೀಕ್ಷಿತ್ ಹೆಚ್.ಹೆಚ್., ಮಂಡೇಟಿರ ಸೋಹನ್ ಕಾರ್ಯಪ್ಪ, ಪೊಡನೋಳಂಡ ತನಿಶ್ ಮಾದಪ್ಪ, ಕುಡೆಕಲ್ ನಿಹಾಲ್, ಶಶಿತ್ ಗೌಡ, ಅರಮಣಮಾಡ ನಮನ್ ಬೆಳ್ಯಪ್ಪ, ಮೇವಡ ಜಶನ್ ತಮ್ಮಯ್ಯ, ಚಿರಾಗ್ ಕೋಟ್ಯಾನ್, ಸಮರ್ಥ್ ನಾಯಕ್, ಧುನುಶ್, ಶ್ರೇಯಸ್ ಕೆ.ಎಂ., ಹಾಗೂ ಬೆಂಗಳೂರಿನ ಸುಪ್ರಿತ್ ಜೆ.(ನಾಯಕ), ಹಾಸನದ ನಿಖಿಲ್ ಗೌಡ, ಶಿವಮೊಗ್ಗದ ತೇಜಸ್ ರಾಜಶೇಖರ್ ಪವಾರ್, ಗದಗದ ಮಲ್ಲು ಸುನಗಾರ್, ಬಾಗಲಕೋಟೆಯ ರೋಹಿತ್ ಕಖಾಂಡಕಿ, ಧನುಶ್ ಜಿ., ವಿವಿನ್ ದೊಡ್ಮನೆ ಪಾಲ್ಗೊಂಡಿದ್ದರು. ತರಬೇತುದಾರರಾಗಿ ಹಾಕಿ ಕರ್ನಾಟಕದ ಎಂ.ಅರುಣ್, ವ್ಯಸ್ಥಾಪಕರಾಗಿ ಕೃಷ್ಣಾರೆಡ್ಡಿ ಕಾರ್ಯನಿರ್ವಹಿಸಿದರು.

ಬಾಲಕಿಯರ ತಂಡಕ್ಕೆ ಕಂಚು ::  ಬಾಲಕಿಯರ ವಿಭಾಗದಲ್ಲಿ ಹಾಕಿ ಕರ್ನಾಟಕ ಬಾಲಕಿಯರ ತಂಡ ಆಂಧ್ರ ಪ್ರದೇಶ ಹಾಕಿ ತಂಡದ ಎದುರು ಮೂರನೇ ಸ್ಥಾನಕ್ಕೆ ಆಟವಾಡಿ 3-2 ಗೋಲುಗಳ ಅಂತರದಿಂದ ಗೆಲುವು ಸಾಧಿಸಿ ಕಂಚಿನ ಪದಕ ಗೆದ್ದುಕೊಂಡಿದೆ. ಇದಕ್ಕೂ ಮುನ್ನ ಕೇರಳ ಹಾಕಿ ತಂಡದೆದುರು 8-1 ಗೋಲುಗಳ ಅಮತರದಿಂದ ಜಯಗಳಿಸಿತ್ತು. ಆದರೆ ಅಂಕಪಟ್ಟಿಯಲ್ಲಿ ಹಿನ್ನಡೆ ಸಾಧಿಸಿರುವದರಿಂದ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.
ಬಾಲಕಿಯರ ತಂಡದಲ್ಲಿ ಜಿಲ್ಲೆಯ ಆಟಗಾರ್ತಿಯರಾದ ಶಿವಚಾಳಿಯಂಡ ದೇಚಕ್ಕ, ಚಟ್ಟಂಡ ಲಿಪ್ಷಿಕ, ಕುಟ್ಟನ ಅಕ್ಷರ, ಚೆಯ್ಯಂಡ ತ್ವಿಶ ದೇಚಮ್ಮ, ಅಚ್ಚಪಂಡ ಪರ್ಲಿನ್ ಪೊನ್ನಮ್ಮ, ಕೀತಿಯಂಡ ಪೂರ್ವಿ ಪೂವಮ್ಮ, ಪಿ.ಕೆ. ನಿರೀಕ್ಷ, ವಿದ್ಯಾಶ್ರಿ, ಟಿ.ಎಸ್ ಗಗನ, ಎಂ.ಎಸ್.ಧನ್ಯ, ಪ್ರತೀಕ್ಷಾ ಕೋಟ್ಯಾನ್ ಹಾಗೂ ಹಾಸನದ ಲಕ್ಷಿ್ಮ, ಸಿಂಚನಾ ರಾಜ್, ಹೆಚ್.ಸಿ.ಅಕ್ಷತಾ, ಪಣಿತ ಎಸ್., ಕೆ.ಆರ್. ದೀಪ್ತಿ, ಭಾವನ, ಬೆಂಗಳೂರಿನ ವೈಷ್ಣವಿ ಭಾಗವಹಿಸಿದ್ದರು. ತರಬೇತುದಾರರಾಗಿ ಹಾಕಿ ಕರ್ನಾಟಕದ ಹರೀಶ್ ಕಾರ್ಯನಿರ್ವಹಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.7 NEWS DESK : ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಶನ್, ಸೇವಾ ಭಾರತಿ ಕೊಡಗು ಸಂಯುಕ್ತ ಆಶ್ರಯದಲ್ಲಿ ಮಾ.8 ರಂದು…

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026

*ಆದಿವಾಸಿಗಳ ವಿವಿಧ ಬೇಡಿಕೆ ಆಲಿಸಿದ ಜಿಲ್ಲಾಧಿಕಾರಿ*

ಮಾರ್ಚ್ 7, 2026

*ಬೆಂಗಳೂರಿನ ವಾಯುಪಡೆ ತಾಂತ್ರಿಕ ಕಾಲೇಜಿನಲ್ಲಿ ನಡೆದ ತಾಂತ್ರಿಕ ಅಧಿಕಾರಿಗಳ ಪದವಿ ಪರೇಡ್*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.