ಮಡಿಕೇರಿ ಅ.26 : ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಗಾಂಧಿ ಮೈದಾನದಲ್ಲಿ
ಸ್ವಚ್ಛತಾ ಶ್ರಮದಾನ ನಡೆಯಿತು.
ಈ ಸಂದರ್ಭ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಪಕ್ಷದ ಕಾರ್ಯಕರ್ತರುಗಳೊಂದಿಗೆ ಶ್ರಮದಾನ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ದಸರಾ ಉತ್ಸವದ ಹಿನ್ನೆಲೆಯಲ್ಲಿ ಮಡಿಕೇರಿಯ ಗಾಂಧಿ ಮೈದಾನ ಹಲವಾರು ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿತ್ತು.










