ಮಡಿಕೇರಿ ಅ.27 : ಡಿಸೆಂಬರ್ 2023ರ ಅಂತ್ಯಕ್ಕೆ ಬಂದೂಕು ಪರವಾನಗಿಯ ಅವಧಿ ಮುಕ್ತಾಯಗೊಳ್ಳುತ್ತಿರುವ ಎಲ್ಲಾ ಬಂದೂಕು ಪರವಾನಗಿದಾರರು ಕೇಂದ್ರ ಗೃಹ ಮಂತ್ರಾಲಯವು ರೂಪಿಸಿರುವ National Database of Arms Licence-Arms Licence Issuance System (NDAL-ALIS) ತಂತ್ರಾಂಶದ https://ndal-alis.gov.in/armslicence/ ಲಿಂಕ್ ಬಳಸಿ 2 ತಿಂಗಳ ಮುಂಚಿತವಾಗಿ ಬಂದೂಕು ನವೀಕರಣಕ್ಕೆ ಅರ್ಜಿ ಸಲ್ಲಿsಸಿ ಅರ್ಜಿ ಪ್ರತಿ ಹಾಗೂ ಮೂಲ ಬಂದೂಕು ಪರವಾನಗಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಲು ತಿಳಿಸಿದೆ.
NDAL-ALIS ತಂತ್ರಾಂಶವನ್ನು ಬಳಸಿ ಬಂದೂಕು ನವೀಕರಣಕ್ಕೆ ಅರ್ಜಿ ಸಲ್ಲಿಸುವ ಬಗ್ಗೆ kodagu.nic.in ನಲ್ಲಿ user manual ನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*