Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ : ಆದಿಕವಿ ವಿರಚಿತ ರಾಮಾಯಣದ ತತ್ವಗಳ ಅಳವಡಿಕೆಯಿಂದ ಸಮಾಜದ ಸುಧಾರಣೆ ಸಾಧ್ಯ : ಬಿ.ಹೆಚ್.ತಳವಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ : ಆದಿಕವಿ ವಿರಚಿತ ರಾಮಾಯಣದ ತತ್ವಗಳ ಅಳವಡಿಕೆಯಿಂದ ಸಮಾಜದ ಸುಧಾರಣೆ ಸಾಧ್ಯ : ಬಿ.ಹೆಚ್.ತಳವಾರ್*

ಅಕ್ಟೋಬರ್ 28, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.28 : ರಾಮಾಯಣದ ಅಧ್ಯಯನ ಹಾಗೂ ಅದರಲ್ಲಿರುವ ತತ್ವಗಳ ಅಳವಡಿಕೆಯಿಂದ ಸಮಾಜದ ಅಂಕುಡೊಂಕುಗಳನ್ನು ಸರಿಪಡಿಸಲು ಸಾಧ್ಯ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿ ಸಂಘದ ಸಲಹೆಗಾರ ಹಾಗೂ ಹಿಂದಿ ವಿಭಾಗದ ಮುಖ್ಯಸ್ಥ ಬಿ.ಹೆಚ್.ತಳವಾರ್ ಅಭಿಪ್ರಾಯ ಪಟ್ಟರು.
ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಆದಿಕವಿ ಮಹರ್ಷಿ ವಾಲ್ಮೀಕಿ ಮತ್ತು ಅವರ ವಿರಚಿತ ರಾಮಾಯಣದ ಪ್ರಸ್ತುತೆಯ ಬಗ್ಗೆ ಸಮಗ್ರವಾಗಿ ವಿವರಿಸಿದರು.
ಭಾರತದಾದ್ಯಂತ ಪ್ರತಿವರ್ಷ ಸೀಗೆ ಹುಣ್ಣಿಮೆಯಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತದೆ, ಭಾರತೀಯ ಸಂಸ್ಕೃತಿಗೆ ಆದಿಕವಿಯ ಮಹಾನ್ ರಾಮಾಯಣ ಗ್ರಂಥವೇ ಆಧಾರ ಎಂದು ಅಭಿಪ್ರಾಯಪಟ್ಟರು.
ಇಂಗ್ಲೀಷ್ ಸಹ ಪ್ರಾಧ್ಯಾಪಕಿ ಡಾ.ನಯನಾ ಕಶ್ಯಪ್ ಮಾತನಾಡಿ, ರಾಮಾಯಣದಲ್ಲಿ ರಾಮನ ಪಾತ್ರವನ್ನು ಮಹರ್ಷಿ ವಾಲ್ಮೀಕಿ ಅಧ್ಭುತವಾಗಿ ಚಿತ್ರಿಸಿದ್ದಾರೆ, ರಾಮ ಎಂದರೆ ಒಂದು ಜೀವನ ತತ್ವ ಮತ್ತು ಜೀವನ ಕ್ರಮ, ರಾಮನ ಪೂರ್ವಭಾಷಿಕ ಗುಣ ಆದರ್ಶವಾದದ್ದು ಎಂದರು.
ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ.ತಿಪ್ಪೇಸ್ವಾಮಿ ಮಾತನಾಡಿ, ಬೇಟೆಗಾರನಾಗಿದ್ದವನ ಬದುಕು ನಾರದನೆಂಬ ಗುರುವಿನ ಮಾರ್ಗದರ್ಶನದಿಂದ ಪರಿವರ್ತನೆಗೊಂಡು ಅಧ್ಭುತವಾದ ರಾಮಾಯಣದ ರಚಿಸುವ ವಾಲ್ಮೀಕಿಯಾದದ್ದು, ಆತುರದಲ್ಲಿ ಭಾವೋದ್ವೇಗದಲ್ಲಿ ಯಾವುದೇ ರೀತಿಯ ನಿರ್ಧಾರ ತೆಗೆದುಕೊಳ್ಳ ಬಾರದೆಂಬ ಸಂದೇಶ ರಾಮಾಯಣದಿಂದ ತಿಳಿದು ಬರುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮೇಜರ್ ಪ್ರೊ. ಬಿ.ರಾಘವ ಮಾತನಾಡಿ, ನಮ್ಮ ಬದುಕು ಆಧುನಿಕತೆಗೆ ಒಗ್ಗಿಕೊಳ್ಳುತ್ತಿದೆ ಅದರೊಂದಿಗೆ ನಮ್ಮ ಸಂಸ್ಕೃತಿ, ಆಚಾರ ವಿಚಾರಗಳನ್ನು ಮರೆಯಾಗ ಬಾರದು, ನಮ್ಮ ಮುಂದಿನ ಪೀಳಿಗೆಯ ಜೀವನ ಉತ್ತಮ ರೀತಿಯಲ್ಲಿ ಸಾಗಬೇಕಾದರೆ ಆದಿಕವಿ ಮಹರ್ಷಿ ವಾಲ್ಮೀಕಿಯಂತಹ ಮಹಾನ್ ವ್ಯಕ್ತಿಗಳ ವಿಚಾರಧಾರೆಯನ್ನು ಆಧ್ಯಯನ ಮಾಡಬೇಕಾದ ಅವಶ್ಯಕತೆ ಇದೆ ಎಂದು ತಿಳಿಸಿದರು.
ಪ್ರತಿಯೊಬ್ಬರೂ “ವಾಲ್ಮೀಕಿ ರಾಮಾಯಣ” ಕೃತಿಯನ್ನು ಜೀವನದಲ್ಲೊಮ್ಮೆ ಓದಬೇಕು. ಅದರಲ್ಲಿರುವ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂಬ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಎನ್.ಸಿ.ಸಿ ಘಟಕವು ಆಯೋಜಿಸಿ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರರು ಹಾಜರಿದ್ದರು. ಕಾಲೇಜಿನ ಐಕ್ಯೂಎಸಿ ಸಂಚಾಲಕರು ಹಾಗೂ ಗಣಿತಶಾಸ್ತ್ರ ಮುಖ್ಯಸ್ಥ ಡಾ. ಆರ್.ರಾಜೇಂದ್ರ ಸ್ವಾಗತಿಸಿದರು, ವಿದ್ಯಾರ್ಥಿನಿಯರಾದ ಸಿ.ಎಂ.ಸಂಜನಾ, ಸಿ.ಎಂ.ಯೋಗಿನಿ ಪ್ರಾರ್ಥಿಸಿದರು, ಗಣಕ ಶಾಸ್ತ್ರ ಸಹಪ್ರಾಧ್ಯಾಪಕ ಎಂ.ಎನ್ ರವಿಶಂಕರ್ ನಿರೂಪಿಸಿ ವಂದಿಸಿದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.7 NEWS DESK : ಆಧುನಿಕ ಸಮಾಜದಲ್ಲಿ ಮಹಿಳೆಯರಿಗೆ ಅತ್ಯಂತ ಪ್ರಮುಖವಾದ ಸ್ಥಾನವಿದೆ. ಮಹಿಳೆಯರು ಸಮಾಜದ ಮುನ್ನೆಲೆಗೆ ಬಂದಲ್ಲಿ…

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.