ಮಡಿಕೇರಿ ಅ.28 : ಕೊಡಗು ಜಿಲ್ಲಾ ಸಮಥ೯ ಕನ್ನಡಿಗರು ಸಂಸ್ಥೆ ವತಿಯಿಂದ ನೀಡಲಾಗುವ ವಾಷಿ೯ಕ ಸಾಧಕರ ಪ್ರಶಸ್ತಿಗೆ ಈ ಬಾರಿ ಮಾಧ್ಯಮ ಕ್ಷೇತ್ರದಿಂದ ಛಾಯಗ್ರಾಹಕ ಲಕ್ಷ್ಮೀಶ್ ಆಯ್ಕೆಯಾಗಿದ್ದಾರೆ.
ನ.5 ರಂದು ಮಡಿಕೇರಿಯ ಓಂಕಾರ ಸದನದಲ್ಲಿ ಸಂಜೆ 3.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಗಣ್ಯರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.









