Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗಿನ 10 ಮಂದಿಗೆ ಸಮರ್ಥ ಕನ್ನಡಿಗ ಪ್ರಶಸ್ತಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗಿನ 10 ಮಂದಿಗೆ ಸಮರ್ಥ ಕನ್ನಡಿಗ ಪ್ರಶಸ್ತಿ

ಅಕ್ಟೋಬರ್ 29, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಅ.29 : ಸಮರ್ಥ ಕನ್ನಡಿಗರು ಸಂಸ್ಥೆಯ ಕೊಡಗು ಘಟಕದಿಂದ ಈ ಬಾರಿ 10 ಮಂದಿಗೆ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಸಂಸ್ಥೆಯ ಜಿಲ್ಲಾ ಸಂಚಾಲಕಿ ಕೆ.ಜಯಲಕ್ಷ್ಮಿ ತಿಳಿಸಿದ್ದಾರೆ.
ಮಡಿಕೇರಿಯ ಓಂಕಾರ ಸದನದಲ್ಲಿ ನ.5 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಮರ್ಥ ಕನ್ನಡಿಗರು ಸಂಸ್ಥೆಯಿಂದ ವೈವಿಧ್ಯಮಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಂಜೆ 3 ಗಂಟೆಗೆ ಸಾಧಕರಿಗೆ ಸಮರ್ಥ ಕನ್ನಡಿಗರು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
::: ಪ್ರಶಸ್ತಿ ವಿಜೇತರು :::
ಡಾ.ಕೆ.ಬಿ.ಸೂರ್ಯಕುಮಾರ್ (ವೈದ್ಯಕೀಯ), ಕುಂತಿಬೋಪಯ್ಯ (ಶಿಕ್ಷಣ), ಎಂ.ಎನ್.ಚಂದ್ರಮೋಹನ್(ಪರಿಸರ), ಎಚ್.ಎಸ್.ತಿಮ್ಮಪ್ಪಯ್ಯ (ಕೃಷಿ), ಸ್ಮಿತಾ ಅಮೃತರಾಜ್ (ಸಾಹಿತ್ಯ), ಬೊಳ್ಳಜಿರ ಅಯ್ಯಪ್ಪ (ಪ್ರಕಾಶನ), ಹೆಚ್‌ಎಸ್.ಲಕ್ಷ್ಮೀಶ್ (ಮಾಧ್ಯಮ ಛಾಯಾಗ್ರಹಣ), ಪ್ರೀತು ಕೃಷ್ಣ (ನೃತ್ಯ) ಲಕ್ಷ್ಮಿ ಬೆಂಗಳೂರು (ಸಮಾಜಸೇವೆ), ಧೃತಿ ಪೂಜಾರಿ (ಬಾಲ ಪ್ರತಿಭೆ) ಇವರುಗಳಿಗೆ ನ.5 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.
::: ಗಾನ ಹೊನಲು ಹಾಗೂ ಕುಣಿಯೋಣು ಬಾರಾ ಸ್ಪರ್ಧೆಯ ವಿಜೇತರು :::
ಸಮರ್ಥ ಕನ್ನಡಿಗರು ಸಂಸ್ಥೆ ನಡೆಸಿದ ಆನ್ ಲೈನ್ ವೈಯುಕ್ತಿಕ ಗಾಯನ ಸ್ಪರ್ಧೆಯಲ್ಲಿ ಪುಟಾಣಿಗಳ ವಿಭಾಗದಲ್ಲಿ ಆದ್ಯ. ವಿ, ಶಾಖ್ಯ ಬಿ, ಚಿರಾಗ್ವಿ, ಮಿನುಗು, ಅಪೇಕ್ಷಾ ಭಾರದ್ವಾಜ್, ಬೌಶ್ವಿಕ್ ದರ್ಶ ಭೋಜಮ್ಮ, ಜನ್ಯ ಡಿ.ಎನ್ ಬಹುಮಾನ ವಿಜೇತರಾಗಿದ್ದಾರೆ. ಒಂದನೇ ವಿಭಾಗದಲ್ಲಿ ಸ್ಕಂದ ಮಧುಕರ್ ಪ್ರಥಮ, ಸುಮೇಧಾ ರಾವ್ ದ್ವಿತೀಯ, ಲೇಖನ ತೃತೀಯ ಸ್ಥಾನ ಪಡೆದಿದ್ದಾರೆ.
ಎರಡನೇ ವಿಭಾಗದಲ್ಲಿ ಗೌರಿ ಎಸ್.ಕಾಂಚನ್ ಉಡುಪಿ ಪ್ರಥಮ, ಸಪ್ನಾ ಮಧುಕರ್ ದ್ವಿತೀಯ, ಅನೂಷ ವಿರಾಜಪೇಟೆ ಹಾಗೂ ಬಾಳೆಯಡ ಬಿಷನ್ ಬಿದ್ದಪ್ಪ ತೃತೀಯ ಸ್ಥಾನ ಗಳಿಸಿದ್ದಾರೆ.
ಮೂರನೇ ವಿಭಾಗದಲ್ಲಿ ವಿ.ಟಿ.ಶ್ರೀನಿವಾಸ್ ಗೋಣಿಕೊಪ್ಪ ಪ್ರಥಮ, ಅರ್ಪಿತಾ ಎಸ್. ಭಟ್ ಬೆಂಗಳೂರು ದ್ವಿತೀಯ, ವಿದ್ಯಾ ಜಗದೀಶ್ ಕಿರುಗೂರು ಹಾಗೂ ತನ್ವಿತಾ ಶೆಟ್ಟಿ ಸೋಮವಾರಪೇಟೆ ತೃತೀಯ ಬಹುಮಾನ ಪಡೆದಿದ್ದಾರೆ.
ನೃತ್ಯ ಸ್ಪರ್ಧೆ ಒಂದನೇ ವಿಭಾಗದಲ್ಲಿ ಭವಿಷ್ಯ ಎಂ.ಆರ್. ಮದೆ ಪ್ರಥಮ, ಹಂಸಿಕಾ ಎನ್.ಜೆ ಮಡಿಕೇರಿ ದ್ವಿತೀಯ, ನಯನ ಮಡಿಕೇರಿ ತೃತೀಯ, ಎರಡನೇ ವಿಭಾಗದಲ್ಲಿ ಸುಮೇಧಾ ರಾವ್ ಪ್ರಥಮ, ನಿಹಾರಿಕ ಜ್ಞಾನ ಜ್ಯೋತಿ ದ್ವಿತೀಯ, ಕೀರ್ತನ ತೃತೀಯ ಬಹುಮಾನ ಗಳಿಸಿದ್ದಾರೆ.
ಮೂರನೇ ವಿಭಾಗದಲ್ಲಿ ಅನುಕ್ತಾ ಕೆ. ಮಂಗಳೂರು ಪ್ರಥಮ, ಭೂಮಿಕಾ ಯು.ಆರ್ ಭಟ್ ದ್ವಿತೀಯ, ದುಂಧುಭಿ ತೃತೀಯ ಬಹುಮಾನ ಗಳಿಸಿದ್ದಾರೆ ಎಂದು ಸಂಚಾಲಕಿ ಕೆ.ಜಯಲಕ್ಷ್ಮಿ ತಿಳಿಸಿದ್ದಾರೆ.
::: ನ.5 ರಂದು ಕನ್ನಡ ಹಬ್ಬ :::
ಮಡಿಕೇರಿಯ ಓಂಕಾರ ಸದನದಲ್ಲಿ ನ.5 ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಸಮರ್ಥ ಕನ್ನಡಿಗರು ಸಂಸ್ಥೆಯಿಂದ ಆಯೋಜಿತ ಕನ್ನಡ ಹಬ್ಬ – ನಿಮ್ಮ ಪ್ರತಿಭೆ ನಮ್ಮ ವೇದಿಕೆ ಕಾರ್ಯಕ್ರಮವನ್ನು ಹಿರಿಯ ಸಾಹಿತಿ ಬಾಲಸುಬ್ರಹ್ಮಣ್ಯ ಕಂಜರ್ಪಣೆ ಉದ್ಘಾಟಿಸಲಿದ್ದಾರೆ. ಸಮರ್ಥ ಕನ್ನಡಿಗರು ಸಂಸ್ಥೆಯ ಸಂಸ್ಥಾಪಕ ಲಿಂಗೇಶ್ ಹುಣಸೂರು, ಪ್ರಧಾನ ಸಂಚಾಲಕ ಆನಂದ ದಗ್ಗನಹಳ್ಳಿ, ಮುಂಬೈನ ಲೇಖಕಿ ಜಯಂತಿ ಸಿ.ರಾವ್, ಸಮರ್ಥ ಕನ್ನಡಿಗರು ಸಂಸ್ಥೆಯ ಕೊಡಗು ಜಿಲ್ಲಾ ಸಂಚಾಲಕಿ ಕೆ.ಜಯಲಕ್ಷ್ಮಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ನಡೆಯುವ ಸಾಧಕರಿಗೆ ಸನ್ಮಾನ ಮತ್ತು ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮಲ್ಲಿ ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ನಿವೃತ್ತ ಪ್ರಧಾನ ವ್ಯವಸ್ಥಾಪಕ, ಅಂಕಣಕಾರ ಆರ್.ಕೆ.ಬಾಲಚಂದ್ರ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಉದ್ಯಮಿ ಕೆ.ದಾಮೋದರ್, ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಎಚ್.ಟಿ., ಸಮಾಜ ಸೇವಕಿ ಕಲ್ಮಾಡಂಡ ಶಶಿ ಮೊಣ್ಣಪ್ಪ, ಡಾ.ಅನುಶ್ರೀ ಅನಂಶಯನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.17: ಸಮೀಪದ ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ…

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.