ಮಡಿಕೇರಿ ಅ.29 : ಮನೆಯ ಹಿಂಭಾಗದಲ್ಲಿ ಗಾಂಜಾ ಬೆಳೆದಿದ್ದ ಆರೋಪದಡಿ ವ್ಯಕ್ತಿಯೊಬ್ಬರನ್ನು ಕೊಡಗು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗೋಣಿಕೊಪ್ಪದ ನಿವಾಸಿ ಎ.ಎಂ.ಕಾವೇರಪ್ಪ (48) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಈತನ ಬಳಿಯಿಂದ 5 ಕೆ.ಜಿ ಹಸಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.
ಗಾಂಜಾ ಗಿಡಗಳನ್ನು ಬೆಳಸಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ವಿರಾಜಪೇಟೆ ಉಪ ವಿಭಾಗದ ಡಿವೈಎಸ್ಪಿ ಆರ್.ಮೋಹನ್ ಕುಮಾರ್, ಗೋಣಿಕೊಪ್ಪ ವೃತ್ತದ ಗೋವಿಂದರಾಜು, ಪಿಎಸ್ಐ ರೂಪಾದೇವಿ ಬಿರಾದರ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಮಾಲು ಸಹಿತ ಆರೋಪಿಯನ್ನು ವಶಕ್ಕೆ ಪಡೆದರು.
ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ದಕ್ಷ ಕಾರ್ಯಾಚರಣೆ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
Breaking News
- *ಶ್ರದ್ಧಾಭಕ್ತಿಯಿಂದ ಜರುಗಿದ ಅರಪಟ್ಟು ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹಾಪೂಜೆ*
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*