ವಿರಾಜಪೇಟೆ ಅ.30 : ನಂ.371ನೇ ಕೊಡಗು ಮಹಿಳಾ ಸಹಕಾರ ಸಂಘ ನಿಯಮಿತ ವತಿಯಿಂದ ಅ.31 ರಂದು ಸರಸ್ವತಿ ಪೂಜೆ ನಡೆಯಲಿದೆ.
ಮಹಿಳಾ ಸಮಾಜದ ಕಟ್ಟಡದಲ್ಲಿ ಬೆಳಿಗ್ಗೆ 11ಗಂಟೆಗೆ ಸರಸ್ವತಿ ಪೂಜೆ ನಡೆಯಲಿದ್ದು, ಮಹಿಳಾ ಸಮಾಜದ ಎಲ್ಲಾ ಸದಸ್ಯರು ಪೂಜೆಯಲ್ಲಿ ಪಾಲ್ಗೊಳ್ಳಬೇಕೆಂದು ಮಹಿಳಾ ಸಮಾಜದ ಅಧ್ಯಕ್ಷೆ ಪಟ್ರಪಂಡ ಗೀತಾ ಬೆಳ್ಯಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









