ಬೆಂಗಳೂರು ಅ.30 : ಜಾಗೃತಿ ಅರಿವು ಸಪ್ತಾಹದ ಅಂಗವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವಾಲಯದ ಅಧಿಕಾರಿ, ಸಿಬ್ಬಂದಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಹಾಗೂ ನಸೀರ್ ಅಹ್ಮದ್, ಸೇರಿದಂತೆ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.