Share Facebook Twitter LinkedIn Pinterest WhatsApp Email ಮಡಿಕೇರಿ ಅ.31 : ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ‘ಜಾಗೃತಿ ಅರಿವು ಸಪ್ತಾಹ’ ಪ್ರಯುಕ್ತ ಪ್ರತಿಜ್ಞಾ ವಚನವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಭೋದಿಸಿದರು. ವಿವಿಧ ಇಲಾಖಾ ಅಧಿಕಾರಿಗಳು ಇದ್ದರು.