ಮಡಿಕೇರಿ ಅ.31 : ರಾಜ್ಯದ ಕ್ರೀಡಾಪಟುಗಳು ಕಳೆದ 5 ವರ್ಷಗಳಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧಿಸಿದ ಅತ್ಯುತ್ತಮ ಸಾಧನೆಗಳನ್ನು ಗುರುತಿಸಿ ಕ್ರೀಡಾ ಪೋಷಕರಿಗೆ 2023-24ನೇ ಸಾಲಿನಲ್ಲಿ ರೂ.5 ಲಕ್ಷಗಳ ನಗದು ಬಹುಮಾನಗಳೊಂದಿಗೆ ‘ಕರ್ನಾಟಕ ಕ್ರೀಡಾ ಪೋಷಕ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಕೊಡಗು ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿ ಇಲ್ಲಿ ಪಡೆದು ನವೆಂಬರ್, 18 ರೊಳಗೆ ಈ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ದೂ.ಸಂ.08272-220986 ಮತ್ತು 7975381728 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*