ಮಡಿಕೇರಿ ಅ.31 : ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಪ್ರತೀ ವರ್ಷ ಸಂಪ್ರದಾಯದಂತೆ ನಡೆಸಿಕೊಂಡು ಬರುತ್ತಿರುವ “ವಿಷ್ಣುಮೂರ್ತಿ ಕೋಲ” (ಚಾಮುಂಡಿ)ವು ನ.5 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು “ವಿಷ್ಣುಮೂರ್ತಿ ಕೋಲ” ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ್ ಕೋರಿದ್ದಾರೆ.
Breaking News
- *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ*
- *ಕೊಡಗು ಹಿತರಕ್ಷಣಾ ವೇದಿಕೆಯಿಂದ ಸಂಭ್ರಮದ 76ನೇ ಗಣರಾಜ್ಯೋತ್ಸವ ಆಚರಣೆ*
- *ರಾಜಾಸೀಟು ಸೊಬಗಿಗೆ ಮನಸೋತ ಉಸ್ತುವಾರಿ ಸಚಿವರು*
- *ಸಿಕ್ಕ ಸಿಕ್ಕ ವಾಹನಗಳ ಮೇಲೆ ಒಂಟಿ ಸಲಗ ದಾಳಿ*
- *ಕೊಡ್ಲಿಪೇಟೆ ನಂದಿಪುರ ಕೆರೆ ಅಭಿವೃದ್ಧಿ : ಗ್ಯಾರಂಟಿ ಯೋಜನೆಗಳ ಮೂಲಕ ಭ್ರಷ್ಟಚಾರವಿಲ್ಲದೆ ಜನರಿಗೆ ನೇರವಾಗಿ ಹಣ : ಸಚಿವ ಎನ್.ಎಸ್.ಭೋಸರಾಜು*
- *ಸಿಎನ್ಸಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಕೊಡಗು ವಿಶ್ವವಿದ್ಯಾಲಯದಲ್ಲಿ ಕೌಶಲ್ಯಾಭಿವೃದ್ಧಿ ಡಿಪ್ಲೊಮೋ ಕೋರ್ಸ್ ಲೋಕಾರ್ಪಣೆ : ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಬೇಕು : ಸಚಿವ ಎನ್ ಎಸ್ ಭೋಸರಾಜು ಕರೆ*
- *ಜಿಲ್ಲಾ ಮಟ್ಟದ ಜನಸ್ಪಂದನಾ ಸಭೆ : ಸಮಸ್ಯೆಗಳ ಪರಿಹಾರಕ್ಕೆ ಸಚಿವ ಎನ್.ಎಸ್.ಭೋಸರಾಜು ಸೂಚನೆ*
- *ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದಿಂದ ಗುರುವಂದನಾ ಕಾರ್ಯಕ್ರಮ*
- *ಮಡಿಕೇರಿಯಲ್ಲಿ 76 ನೇ ಗಣರಾಜ್ಯೋತ್ಸವದ ಅರ್ಥಪೂರ್ಣ ಆಚರಣೆ*