ಮಡಿಕೇರಿ ನ.1 : ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ಬರೆ ಕುಸಿದು ಗಾಯಗೊಂಡವರನ್ನು ಉಸ್ತುವಾರಿ ಸಚಿವ ಎನ್.ಬೋಸರಾಜು ಅವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಮಣ್ಣು ಕುಸಿತದಿಂದ ಮೃತಪಟ್ಟ ಕಾರ್ಮಿಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.








