ಮಡಿಕೇರಿ ನ.1 : ನಗರದ ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಕ.ಸಾ.ಪ. ಮಾಜಿ ಅಧ್ಯಕ್ಷ ಟಿ.ಪಿ ರಮೇಶ್ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್ ಕೋಶಾಧಿಕಾರಿ ಕೆ.ತಿಮ್ಮಪ್ಪ, ಟ್ರಸ್ಟಿ ವಿ.ಪಿ.ಸುರೇಶ್, ಸಿಬ್ಬಂದಿಗಳಾದ ಯಮುನಾ, ಸವಿತಾ, ರಾಜೇಶ್, ಉದ್ಯಮಿಗಳಾದ ಅಬ್ದುಲ್ ರೆಹಮಾನ್, ಅಶ್ರಫ್, ರಾಮಣ್ಣ, ಲೀಲಾವತಿ, ಬೊಟ್ಟೋಳಂಡ.ಜಿ.ಗಣೇಶ್, ಪುಟಾಣಿಗಳಾದ ಮೌಲ್ಯ ಬಜೆಕೋಡಿ, ತರುಣ್ ಬಜೆಕೋಡಿ, ಚರಿತಾ ಮುಂತಾದವರು ಭಾಗವಹಿಸಿದ್ದರು.









