ಕಡಂಗ ನ 3 : ವಿರಾಜಪೇಟೆ ಡೊನೇಟರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ವಿರಾಜಪೇಟೆ ಕನ್ನಡ ಸಾಹಿತ್ಯ ಪರಿಷತ್ತಿ ತಾಲ್ಲೂಕು ಅಧ್ಯಕ್ಷ ರಾಜೇಶ್ ಪದ್ಮನಾಭ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭ ಟ್ರಸ್ಟ್ ಗೌರವಾಧ್ಯಕ್ಷ ರಾಫಿ, ಕಾರ್ಯದರ್ಶಿ ಇರ್ಷಾದ್, ಉಮ್ಮರ್, ಮೊಹಮ್ಮದ್ ರಜಿ, ನಿಸಾರ್ ಅಹಮದ್ ಹಾಜರಿದ್ದರು.
ವರದಿ : ನೌಫಲ್ ಕಡಂಗ









