Share Facebook Twitter LinkedIn Pinterest WhatsApp Email ಮಡಿಕೇರಿ, ನ.3 : ಭ್ರಷ್ಟಾಚಾರ ವಿರೋಧಿ ದಿನದ ಅಂಗವಾಗಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಯಿತು. ನಗರದ ಮುಖ್ಯ ರಸ್ತೆಯಲ್ಲಿ ಜಾಥಾ ನಡೆಸುವ ಮೂಲಕ ತೆರಳಿ ಭ್ರಷ್ಟಾಚಾರದ ವಿರುದ್ಧ ಘೋಷಣೆಗಳನ್ನು ಕೂಗಿ ಜಾಗೃತಿ ಮೂಡಿಸಿದರು.