Share Facebook Twitter LinkedIn Pinterest WhatsApp Email ಮಡಿಕೇರಿ ನ.3 : ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಗ್ರಾಮದಲ್ಲಿ 66/11ಕೆ.ವಿ ವಿದ್ಯುತ್ ಉಪಕೇಂದ್ರವನ್ನು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಿದರು. ಈ ಸಂದರ್ಭ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ, ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಮತ್ತಿತರರು ಹಾಜರಿದ್ದರು.