ಮಡಿಕೇರಿ ನ.4 : ಮಾಜಿ ಸಚಿವ ಹಾಗೂ ಹಿರಿಯ ಮುತ್ಸದ್ದಿ ಎಂ.ಸಿ ನಾಣಯ್ಯ ಅವರ ನಿವಾಸಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸೌಹಾರ್ದ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದರು.
ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ , ಮಂಡ್ಯ ಶಾಸಕ ಪಿ.ರವಿಕುಮಾರ್ ಹಾಜರಿದ್ದರು.









