ಮಡಿಕೇರಿ ನ.4 : ಪ್ರಸಕ್ತ(2023-24) ಸಾಲಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪರಿಶಿಷ್ಟ ಪಂಗಡ ಜನರ ಆರ್ಥಿಕ ಅಭಿವೃದ್ಧಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ), ಮೈಕ್ರೋ ಕ್ರೆಡಿಟ್ ಯೋಜನೆ(ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು), ಗಂಗಾ ಕಲ್ಯಾಣ, ಭೂ ಒಡೆತನ ಯೋಜನೆಯಡಿ ನಿಗಮದಿಂದ ಸಾಲ ಸೌಲಭ್ಯ ಒದಗಿಸಲು ಅರ್ಹ ಪರಿಶಿಷ್ಟ ಪಂಗಡದ ಫಲಾಪೇಕ್ಷಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್, 29 ಕೊನೆಯ ದಿನವಾಗಿದೆ. ಯೊಜನೆಗಳ ಹೆಚ್ಚಿನ ಮಾಹಿತಿಗೆ ನಿಮಗದ ವೆಬ್‍ಸೈಟ್ https://kmvstdcl.karnataka.gov.in ಮೂಲಕ ಪಡೆದುಕೊಳ್ಳಬಹುದು. ಫಲಾಪೇಕ್ಷಿಗಳು ಆನ್‍ಲೈನ್ ಮೂಲಕ ಅರ್ಜಿ ಮತ್ತು ದಾಖಲಾತಿಗಳನ್ನು ಸೇವಾ ಸಿಂಧು/ ಗ್ರಾಮಒನ್ ತಂತ್ರಾಂಶದ ವೆಬ್‍ಸೈಟ್ ವಿಳಾಸ https://sevasindhuservices.karnataka.gov.in ಮೂಲಕ ಅಪ್‍ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ-571201 ದೂ.ಸಂ.08272-228857 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
Breaking News
- *ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ಹಲ್ಲೆ : ಕಾಂಗ್ರೆಸ್ ಕಾರ್ಯಕರ್ತ ಅಮಾನತು*
- *ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಮೇಲೆ ಹಲ್ಲೆ*
- *ಸಿಎನ್ಸಿಯಿಂದ ಅಂತರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ದಿನ ಆಚರಣೆ*
- *ಪದ್ಮಶ್ರೀ ಪುರಸ್ಕೃತ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಅಭಿನಂದನೆ*
- *‘ಕೃತಕ ಅಂಗಾಂಗಗಳ ಜೋಡಣೆ ಮತ್ತು ಆರೋಗ್ಯ ತಪಾಸಣೆ’ ಶಿಬಿರ : ಬಡವರಿಗೆ ಅಗತ್ಯ ಆರೋಗ್ಯ ಸೌಲಭ್ಯ : ಸಚಿವ ಭೋಸರಾಜು*
- *ರಾಜ್ಯದಲ್ಲೇ ವಿನೂತನ ಪ್ರಯತ್ನ : ‘ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ’ ಉದ್ಘಾಟನೆ*
- *ಕೆ.ಎಸ್.ದರ್ಶನ್ ಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರದಾನ*
- *ಕಾಲ್ಚೆಂಡು ಪಂದ್ಯಾವಳಿ : ತ್ರಿವೇಣಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಚಾಂಪಿಯನ್*
- *ವಿರಾಜಪೇಟೆ : ವಿವಿಧತೆಯಲ್ಲಿ ಏಕತೆಕಂಡಿರುವ ಸಂವಿಧಾನವನ್ನು ಗೌರವಿಸುವಂತಾಗಬೇಕು : ವಕೀಲ ಪುಷ್ಪರಾಜ್*
- *ಸೋಮವಾರಪೇಟೆ : ಅಗ್ನಿಶಾಮಕ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*