ಮಡಿಕೇರಿ ನ.6 : ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ (ಯುಪಿಎಸ್ಸಿ/ಕೆಎಎಸ್/ಬ್ಯಾಂಕಿಂಗ್/ಗ್ರೂಫ್-ಸಿ/ಆರ್ಆರ್ಬಿ/ ಎಸ್ಎಸ್ಸಿ/ಜೆಯುಡಿಐಸಿಐಎಆರ್ವೈ ಸರ್ವೀಸಸ್) ಮತ್ತು ವಸತಿಯುತ ಸಂಯೋಜಿತ ಪದವಿಯೊಂದಿಗೆ ಯುಪಿಎಸ್ಸಿ/ಕೆಎಎಸ್ ತರಬೇತಿಗೆ ನಿಯೋಜಿಸಲು ಅರ್ಹ ಅಭ್ಯರ್ಥಿಗಳಿಂದ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್, 29 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್ಸೈಟ್ www.sw.kar.nic.in ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*