ಮಡಿಕೇರಿ ನ.6 : ಪ್ರಸಕ್ತ (2023-24) ಸಾಲಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವೃತ್ತಿ ರಂಗಭೂಮಿ ಕಾಯಕಲ್ಪ ಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕನಿಷ್ಠ 5 ವರ್ಷಗಳ ನೋಂದಾಯಿತ ವೃತ್ತಿ ನಾಟಕ ಕಂಪನಿಗಳು ಅರ್ಜಿ ಸಲ್ಲಿಸಬಹುದು. ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ (ನಿಗದಿತ ಅರ್ಜಿ ನಮೂನೆ ಹಾಗೂ ಮಾರ್ಗಸೂಚಿಯನ್ನು ವೆಬ್ಸೈಟ್ kannadasiri.karnataka.gov.in ನಲ್ಲಿ ಪಡೆಯಬಹುದು) ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಡಿಸೆಂಬರ್, 7 ರೊಳಗೆ ಅರ್ಜಿಯನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಧರಣಿದೇವಿ ಮಾಲಗತ್ತಿ ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*