Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಕಳ್ಳತನ ಪ್ರಕರಣ : ಆರೋಪಿಯ ಬಂಧನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಮಡಿಕೇರಿ ಕಳ್ಳತನ ಪ್ರಕರಣ : ಆರೋಪಿಯ ಬಂಧನ*

ನವೆಂಬರ್ 6, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.6 : ಜಿಲ್ಲಾ ಕೇಂದ್ರ ಮಡಿಕೇರಿಯ ಹೃದಯ ಭಾಗದ ಮನೆಯೊಂದರಲ್ಲಿದ್ದ ವೃದ್ಧ ಮಹಿಳೆಯ ಮೇಲೆ ಹಲ್ಲೆ ಮಾಡಿ ದರೋಡೆ ನಡೆಸಿದ ಘಟನೆ ನಡೆದು ಹನ್ನೆರಡು ಗಂಟೆ ಕಳೆಯುವಷ್ಟರಲ್ಲೆ, ಆರೋಪಿಯನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ (33) ಎಂದು ಗುರುತಿಸಲಾಗಿದ್ದು, ಈತನ ಬಳಿಯಲ್ಲಿದ್ದ 27 ಗ್ರಾಂನ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.

ನಗರದ ಐಡಿಬಿಐ ಬ್ಯಾಂಕ್ ಮುಂಭಾಗದ ಮನೆಯ ನಿವಾಸಿ, ಬಿ.ಇ.ಸಾಕಮ್ಮ ಪ್ರಭಾಕರ ಎಂಬವರ ಮೇಲೆ ಭಾನುವಾರ ಸಂಜೆ ಸುಮಾರು 6 ಗಂಟೆಯ ಹೊತ್ತಿಗೆ, ಮನೆಗೆ ಹಿಂಭಾಗದಿ0ದ ಅಕ್ರಮವಾಗಿ ಪ್ರವೇಶಿಸಿದ ಆರೋಪಿ, ಸಾಕಮ್ಮ ಅವರ ಮೇಲೆ ಹಲ್ಲೆ ನಡೆಸಿ ಮಾಂಗಲ್ಯ ಸರ ಹಾಗೂ ಉಂಗುರವನ್ನು ದರೋಡೆ ಮಾಡಿದ್ದ.

ಕ್ಷಿಪ್ರ ಕಾರ್ಯಾಚರಣೆ :  ಘಟನೆ ನಡೆದ ಬಳಿಕ ಎಸ್‌ಪಿ ಕೆ. ರಾಮರಾಜನ್, ಎಎಸ್‌ಪಿ ಸುಂದರ್ ರಾಜ್ ಕೆ.ಎಸ್. ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಪೊಲೀಸ್ ಠಾಣೆಯ ಪಿಎಸ್‌ಐ ಲೋಕೇಶ್ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ತಕ್ಷಣ ಭೇಟಿ ನೀಡಿ, ಸಾಕ್ಷಾಧಾರಗಳನ್ನು ಕಲೆಹಾಕಿದ್ದರಾದರೆ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ಪಿಐ ಉಮೇಶ್, ಉಪ್ಪಳಿಕೆ ಅವರು ಎಲ್ಲಾ ಹೊಟೇಲ್, ಹೋಂ ಸ್ಟೇ ಮತ್ತು ರೆಸಾರ್ಟ್ ಮಾಹಿತಿ ನೀಡಿ ಆರೋಪಿ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು.

ಪ್ರಕರಣವನ್ನು ಭೇದಿಸುವ ಸಲುವಾಗಿ ಮಡಿಕೇರಿ ನಗರ ವೃತ್ತದ ಸಿಪಿಐ ಅನೂಪ್ ಮಾದಪ್ಪ ಅವರು ಉಪವಿಭಾಗ ಮಟ್ಟದಲ್ಲಿ ಮಡಿಕೇರಿ ನಗರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳು ಮತ್ತು ಡಿಸಿಆರ್‌ಬಿ ಸಿಬ್ಬಂದಿಗಳನ್ನು ಒಳಗೊಂಡ0ತೆ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡು, ನಗರದಂಚಿನ ಇಬ್ಬನಿ ರೆಸಾರ್ಟ್ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಆರೋಪಿ ವಿಕಾಸ್ ಜೋರ್ಡಿಯಾನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣವನ್ನು ಭೇದಿಸುವಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಎಎಸ್‌ಪಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ.

ವಿಶೇಷ ಸೂಚನೆ :  ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬ0ದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಇಲ್ಲವೆ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ. ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಎಸ್‌ಪಿ ಕೆ. ರಾಮರಾಜನ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದು, ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲವೆ0ದು ಸ್ಪಷ್ಟಪಡಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ…

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.