ಹಾಸನ ನ.7 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಪ್ರಸಿದ್ಧ ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿದರು. ದೇವಿಯ ದರ್ಶನ ಪಡೆದು, ನಾಡಿನ ಕಲ್ಯಾಣಕ್ಕಾಗಿ ಪ್ರಾರ್ಥಿಸಿದರು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಜಿಲ್ಲೆಯ ಶಾಸಕರುಗಳು ಮತ್ತು ಮುಖಂಡರು ಹಾಜರಿದ್ದರು.
*ಡಿಸಿಸಿ ಬ್ಯಾಂಕ್ ನ 99 ನೇ ವಾರ್ಷಿಕ ಮಹಾಸಭೆ : ಕೃಷಿಕರಿಗೆ 5 ಲಕ್ಷ ರೂ. ವರೆಗೂ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ : ರೂ.7.91 ಕೋಟಿ ಲಾಭ*September 22, 2024