ಮಡಿಕೇರಿ ನ.7 : ನಿವೃತ್ತ ಯೋಧರೊಬ್ಬರು ನಾಪತ್ತೆಯಾಗಿರುವ ಪ್ರಕರಣ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ನಗರದ ಉಕ್ಕುಡ ನಿವಾಸಿ ಸಂದೇಶ್(38) ಎಂಬುವವರೇ ನಾಪತ್ತೆಯಾದ ಯೋಧ.
ಪತ್ರವೊಂದು ಸಿಕ್ಕಿರುವ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿ ನಗರದ ಪಂಪಿನ ಕೆರೆಯಲ್ಲಿ ನಗರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಇಂದು ತೀವ್ರ ಶೋಧ ಕಾರ್ಯ ನಡೆಸಿದರು.
ಕತ್ತಲಾದ ಹಿನ್ನೆಲೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು. ಬುಧವಾರ ಮತ್ತೆ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎರಡು ತಿಂಗಳ ಹಿಂದೆಯಷ್ಟೇ ಸೇನೆಯಿಂದ ನಿವೃತ್ತಿಯಾಗಿದ್ದ ಸಂದೇಶ್ ಗೆ ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿ ಇದ್ದಾರೆ.
Breaking News
- *ಕೊಡಗು ಪ್ರೆಸ್ ಕ್ಲಬ್ ನ ನೂತನ ಆಡಳಿತ ಮಂಡಳಿಯ ಪದಗ್ರಹಣ : ಅಧ್ಯಕ್ಷರಾಗಿ ಬೊಳ್ಳಜಿರ ಅಯ್ಯಪ್ಪ ಅಧಿಕಾರ ಸ್ವೀಕಾರ*
- *ವಿಜ್ರಂಭಣೆಯ ದಸರಾ ಆಚರಣೆಗೆ ಸಿದ್ಧತೆ : ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಮಾನ ಆದ್ಯತೆ : ಶಾಸಕ ಡಾ.ಮಂತರ್ ಗೌಡ*
- *ಶೋಭಾಯಾತ್ರೆಯಲ್ಲಿ ವಿಜ್ರಂಭಿಸಿದ ಶಾಂತಿನಿಕೇತನದ ಶ್ರೀಮಹಾಗಣಪ*
- *ಶಾಸಕ ಡಾ.ಮಂತರ್ ಗೌಡ ಮಡಿಕೇರಿ ನಗರ ಸಂಚಾರ : ದಸರಾದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ*
- *ಉತ್ತಮ ಕಾರ್ಯನಿರ್ವಹಣೆಗಾಗಿ ಮದೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ*
- *ಆರ್.ಅಶೋಕ್ ವಿರುದ್ಧ ಕೊಡಗು ಐಎನ್ಟಿಯುಸಿ ಅಸಮಾಧಾನ*
- *ಡಿಸಿಸಿ ಬ್ಯಾಂಕ್ ನ 99 ನೇ ವಾರ್ಷಿಕ ಮಹಾಸಭೆ : ಕೃಷಿಕರಿಗೆ 5 ಲಕ್ಷ ರೂ. ವರೆಗೂ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ : ರೂ.7.91 ಕೋಟಿ ಲಾಭ*
- *ಶ್ರೀಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ*
- *ಗೆಜ್ಜೆ ಹಣಕೋಡು : ಪೋಷಣ್ ಮಾಸಾಚರಣೆ ಹಾಗೂ ಮಾತೃವಂದನಾ ವಿಶೇಷ ಅಭಿಯಾನ*
- *ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ*