ಮಡಿಕೇರಿ ನ.9 : ಪ್ರಸಕ್ತ (2023-24) ಸಾಲಿನ ಪ್ರಧಾನಮಂತ್ರಿ ಉದ್ಯೋಗ ಸೃಜನ (ಪಿಎಂಇಜಿಪಿ) ಕಾರ್ಯಕ್ರಮದಡಿ ಕೈಗಾರಿಕೆ / ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
18 ವರ್ಷ ತುಂಬಿದ ಪಟ್ಟಣ/ ಗ್ರಾಮಾಂತರ ಪ್ರದೇಶದ ಅರ್ಹ ಅಭ್ಯರ್ಥಿಗಳು www.kvic.org.in (pmegp online application) ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ, ಮಡಿಕೇರಿ ಇವರ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08272-228746 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
Breaking News
- *ಗಾಂಧಿ ವಿಚಾರಧಾರೆಗಳು, ಮೌಲ್ಯಗಳು ಜಗತ್ತಿನಲ್ಲಿ ಇಂದಿಗೂ ಪ್ರಸ್ತುತ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಮಡಿಕೇರಿ : ಡಾ.ದೇವದಾಸ್ಗೆ ಶಾಸಕರಿಂದ ಸನ್ಮಾನ*
- *ಮಡಿಕೇರಿ ಕೊಡವ ಸಮಾಜದಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಜನ್ಮದಿನಾಚರಣೆ*
- *ಕೊಡಗು ಎಸ್ಪಿ ಕಚೇರಿಯಲ್ಲಿ ಸರ್ವೋದಯ ದಿನಾಚರಣೆ*
- *ಬಿ.ಎ.ಆದಿಲ್ಗೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಟ್ರೋಫಿ*
- *ಅರ್ಚಕ ವಿಘ್ನೇಶ್ ಭಟ್ ಆರೋಗ್ಯ ವಿಚಾರಿಸಿದ ಶಾಸಕ ಎ.ಎಸ್.ಪೊನ್ನಣ್ಣ*
- *ಮಡಿಕೇರಿಯಲ್ಲಿ ‘ಹುತಾತ್ಮರ ದಿನಾಚರಣೆ’ : ಮಹಾತ್ಮ ಗಾಂಧಿ ಸ್ಮರಣೆ*
- *ಮಡಿಕೇರಿಯಲ್ಲಿ ಹುತಾತ್ಮರ ದಿನಾಚರಣೆ : ಮಹಾತ್ಮ ಗಾಂಧಿ ಸ್ಮರಣೆ*
- *ಚೆಯ್ಯಡಾಂಣೆಯಲ್ಲಿ ಪಿಂಚಣಿ ಆದಲತ್ : ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ಆದೇಶ ಪ್ರತಿ ಹಸ್ತಾಂತರ*
- *ಸ್ಪ್ರಿಂಕ್ಲರ್ ಗೆ ಶೇ.90 ರಷ್ಟು ಸಹಾಯಧನ*