ನಾಪೋಕ್ಲು ನ.10 : 3ನೇ ಹಾಕಿ ಇಂಡಿಯಾ ಹಿರಿಯ ಪುರುಷರ (senior national) ಹಾಕಿ ಚಾಂಪಿಯನ್ ಶಿಪ್ ನ ತೀರ್ಪುಗಾರರಾಗಿ ಹರ್ಷಿತ್ ಅಯ್ಯಪ್ಪ ಆಯ್ಕೆಯಾಗಿದ್ದಾರೆ.
ಪಂದ್ಯಾವಳಿಯು ನ.16 ರಿಂದ 28ರ ವರೆಗೆ ಚೆನ್ನೈನಲ್ಲಿ ನಡೆಯಲಿದೆ. ಹರ್ಷಿತ್ ಅಯ್ಯಪ್ಪ ಮಡಿಕೇರಿ ತಾಲ್ಲೂಕಿನ ಬಲ್ಲಮಾವಟ್ಟಿ ಗ್ರಾಮದ ಅಪ್ಪಚೆಟ್ಟೋಳಂಡ ಬೋಪಯ್ಯ ಮತ್ತು ಭೋಜಮ್ಮ ದಂಪತಿಯ ಪುತ್ರ.
ವರದಿ : ದುಗ್ಗಳ ಸದಾನಂದ










