ಮಡಿಕೇರಿ ನ.10 : ನಾಪೋಕ್ಲು ಪಂಚಾಯತಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸಾಕ್ಷಾರತ ಕಾರ್ಯಕ್ರಮದ ಸಾಮಾಜಿಕ ಚೇತನ ಕೇಂದ್ರವನ್ನು ಉದ್ಘಾಟಿಸಲಾಯಿತು.
ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರಾದ ವನಜಾಕ್ಷಿ ರೇಣುಕೇಶ್, ಬಿ.ಆರ್.ಪಿ ಮಂಜುಳಾ, ಸಿ ಆರ್ ಪಿ ಕಲ್ಪನಾ ಮತ್ತು ಇನ್ನಿತರರು ಹಾಜರಿದ್ದರು.
ವರದಿ : ದುಗ್ಗಳ ಸದಾನಂದ










