Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು ವೈದ್ಯಕೀಯ ಸಂಸ್ಥೆಯಲ್ಲಿ “ಕಲಾಸ್ಮೃತಿ” ” ಕನ್ನಡ ಕಾರ್ಯಕ್ರಮ : ಪ್ರತಿಯೊಬ್ಬರಲ್ಲೂ ಆರೋಗ್ಯಕರ ನಗು ಇರಲಿ : ಹಾಸ್ಯ ಕಲಾವಿದ ದಯಾನಂದ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು ವೈದ್ಯಕೀಯ ಸಂಸ್ಥೆಯಲ್ಲಿ “ಕಲಾಸ್ಮೃತಿ” ” ಕನ್ನಡ ಕಾರ್ಯಕ್ರಮ : ಪ್ರತಿಯೊಬ್ಬರಲ್ಲೂ ಆರೋಗ್ಯಕರ ನಗು ಇರಲಿ : ಹಾಸ್ಯ ಕಲಾವಿದ ದಯಾನಂದ್

ನವೆಂಬರ್ 10, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.10 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿಯಲ್ಲಿ ಕನ್ನಡ ರಾಜ್ಯೋತ್ಸವ 2023ರ ಪ್ರಯುಕ್ತ ““ಕಲಾಸ್ಮೃತಿ” ” ಕನ್ನಡ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಖ್ಯಾತ ಚಲನಚಿತ್ರ ನಟರು ಹಾಗೂ ಹಾಸ್ಯ ಕಲಾವಿದರಾದ ಮಿಮಿಕ್ರಿ ದಯಾನಂದ್ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ, ಪ್ರತಿಯೊಬ್ಬರಲ್ಲೂ ಆರೋಗ್ಯಕರ ನಗು ಇರಬೇಕು, ನೋವಿನ ನಗು ಇರಬಾರದು, ಮಹಿಳೆಯರಿಗೆ ಗೌರವ ಕೊಡಬೇಕು, ಹಸಿವು, ನೋವು ಅವಮಾನ ಎದುರಿಸಿದವರು ಜೀವನದಲ್ಲಿ ದೊಡ್ಡ ದೊಡ್ಡ ಸಾಧನೆ ಮಾಡುತ್ತಾರೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, ವೈದ್ಯಕೀಯ ಕಾಲೇಜಿನಲ್ಲಿ ಈ ರೀತಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಿರುವ ಬಗ್ಗೆ ಶ್ಲಾಘಿಸಿ ಒಬ್ಬ ವ್ಯಕ್ತಿಗೆ ಹೆತ್ತ ತಾಯಿ ಯಾವ ರೀತಿ ಶ್ರೇಷ್ಟ ಅದೇ ರೀತಿಯಾಗಿ ಪ್ರತಿಯೊಬ್ಬರಿಗೂ ತನ್ನ ನೆಲ, ತನ್ನ ಭಾಷೆ ತನ್ನ ರಾಜ್ಯ ಶ್ರೇಷ್ಟವಾಗಿದ್ದು ಯಾವುದೇ ಕಾರಣಕ್ಕೂ ಮರೆಯಬಾರದು ಎಲ್ಲರಿಗೂ ಗೌರವ ಕೊಡಬೇಕು ಆಚಾರ ವಿಚಾರಗಳನ್ನು ಬಿಟ್ಟು ಕೊಡಬಾರದು ಯಾರ ಮನಸ್ಸಿಗೂ ಗಾಯ ಮಾಡುವ ರೀತಿ ಮಾತನಾಡಬಾರದು.
ಕನ್ನಡ ರಾಜ್ಯೋತ್ಸವವನ್ನು ಕನ್ನಡಿಗರು ಮಾತ್ರ ಅಲ್ಲದೆ ಈ ರಾಜ್ಯದಲ್ಲಿರುವ ಪ್ರತಿಯೊಬ್ಬರು ಕೂಡ ಸಂಭ್ರಮಿಸಬೇಕೆಂದರು.
ತೆನ್ನಿರ ಮೈನಾ ಮಾತನಾಡಿ, ವೈದ್ಯಕೀಯ ಕಾಲೇಜಿನಲ್ಲಿ ದೊಡ್ಡದಾಗಿ ಕನ್ನಡ ಹಬ್ಬವನ್ನು ಆಚರಿಸಿಸುತ್ತಿರುವುದಕ್ಕೆ ಕಾರ್ಯಕ್ರಮದ ಆಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಅವರಾದ ಡಾ.ಕಾರ್ಯಪ್ಪ ಕೆ.ಬಿ ಅವರು ಮಾತನಾಡಿ ಪ್ರತಿ ವರ್ಗ ಸಂಸ್ಥೆಯಲ್ಲಿ ಕನ್ನಡ ಹಬ್ಬವನ್ನು ವೈಭವದಿಂದ ಆಚರಿಸುತ್ತಾ ಬರುತಿದ್ದು ಇದೇ ರೀತಿಯಲ್ಲಿ ಮುಂದುವರೆಯಲಿ ಹಾಗೂ ಮುಂದಿನ ಪೀಳಿಗೆಯವರಿಗೂ ಕೂಡ ಕನ್ನಡದ ಮಹತ್ವವನ್ನು ತಿಳಿಸಲು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಾದ ಮಿಮಿಕ್ರಿ ದಯಾನಂದ ಅವರನ್ನು ಸನ್ಮಾನಿಸಲಾಯಿತು. ನಂತರ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಸ್ಫರ್ಧೆಗಳಲ್ಲಿ ವಿಜಯಿಶಾಲಿಯಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ನಂತರ ಮಿಮಿಕ್ರಿ ದಯಾನಂದ್ ಅವರು ತಮ್ಮ ಮಿಮಿಕ್ರಿ ಹಾಸ್ಯದ ಮೂಲಕ ಎಲ್ಲರನ್ನು ಹಾಸ್ಯದ ಮೂಲಕ ರಂಜಿಸಿದರು, ನಂತರ ವಿದ್ಯಾರ್ಥಿಗಳಿಂದ ವಿವಿಧ ಅತ್ಯಾಕರ್ಷಕ ಸಾಂಸ್ಕೃತಿಕ  ಕಾರ್ಯಕ್ರಮ ಜರುಗಿತು.
ಮುಖ್ಯ ಆಡಳಿತಾಧಿಕಾರಿಗಳಾದ ಸ್ವಾಮಿ ಎ.ಎಲ್, ಪ್ರಾಂಶುಪಾಲರಾದ ವಿಶಾಲ್ ಕುಮಾರ್, ವೈದ್ಯಕೀಯ ಅಧೀಕ್ಷಕರಾದ ಡಾ ರೂಪೇಶ್ ಗೋಪಾಲ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ನಂಜುಂಡಯ್ಯ ಎನ್, ಸ್ಥಾನೀಯ ವೈದ್ಯಾಧಿಕಾರಿಗಳಾದ ಸತೀಶ್ ವಿ.ಎಸ್, ಕನ್ನದ ಸಂಘ ಸಂಚಾಲಕಾರದ ಡಾ.ಮಂಜುನಾಥ್, ರವರು ಹಾಜರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.17: ಕೊಡಗು ಜಿಲ್ಲಾ ಖಾಸಗಿ ಬಸ್ ಕಾರ್ಮಿಕರ ಸಂಘದ (ರಿ.) ಆಶ್ರಯದಲ್ಲಿ 19ನೇ ವರ್ಷದ ಅದ್ದೂರಿ…

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.