Share Facebook Twitter LinkedIn Pinterest WhatsApp Email ಚೆನ್ನೈ ನ.15 : ಅನಾರೋಗ್ಯದಿಂದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ಎನ್ ಶಂಕರಯ್ಯ (102) ಬುಧವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶಂಕರಯ್ಯ ಅವರು ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
*ಗಮನ ಸೆಳೆದ ಜ್ಞಾನಗಂಗಾ ಶಾಲಾ ವಿದ್ಯಾರ್ಥಿಗಳ ತಿನಿಸು ಮೇಳ : ಪೌಷ್ಠಿಕ ಆಹಾರಕ್ಕೆ ಒತ್ತು ಕೊಡಲು ಪ್ರಾಂಶುಪಾಲೆ ಸತ್ಯ ಸುಲೋಚನಾ ಕರೆ*December 18, 2025