Share Facebook Twitter LinkedIn Pinterest WhatsApp Email ಮಡಿಕೇರಿ ನ.15 : ಮದೆ ಗ್ರಾ.ಪಂ ವ್ಯಾಪ್ತಿಯ ಕಾಟಕೇರಿ-ಅವಂದೂರು ರಸ್ತೆ ಕಾಮಗಾರಿ ಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಪಕ್ಷದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.